ETV Bharat / sports

ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಪದಕ ಗೆಲ್ಲುವ ಅವಕಾಶ ಇದೆ:  ಬಿಂದ್ರಾ ವಿಶ್ವಾಸ

2020ರ ಟೋಕಿಯೊ ಒಲಿಂಪಿಕ್ಸ್‌ನ ಶೂಟಿಂಗ್‌ ವಿಭಾಗದಲ್ಲಿ ಭಾರತ ತಂಡ ಪದಕ ಗೆಲ್ಲುವ ಉತ್ತಮ ಅವಕಾಶ ಹೊಂದಿದೆ ಎಂದು ಮಾಜಿ ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tokyo Olympics: India is favourites in shooting, says Abhinav Bindra
ಟೋಕಿಯೊ ಒಲಿಂಪಿಕ್ಸ್​ನಲ್ಲಿ ಭಾರತ ತಂಡ ಪದಕ ಗೆಲ್ಲುವ ಉತ್ತಮ ಅವಕಾಶ ಹೊಂದಿದೆ: ಅಭಿನವ್ ಬಿಂದ್ರಾ
author img

By

Published : Mar 6, 2020, 3:00 PM IST

ಮುಂಬೈ: 2020ರ ಟೋಕಿಯೊ ಒಲಿಂಪಿಕ್ಸ್‌ನ ಶೂಟಿಂಗ್‌ ವಿಭಾಗದಲ್ಲಿ ಭಾರತ ತಂಡ ಪದಕ ಗೆಲ್ಲುವ ಉತ್ತಮ ಅವಕಾಶ ಹೊಂದಿದೆ ಎಂದು ಮಾಜಿ ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ತಿಳಿಸಿದ್ದಾರೆ.

Tokyo Olympics: India is favourites in shooting, says Abhinav Bindra
ಟೋಕಿಯೊ ಒಲಿಂಪಿಕ್ಸ್​ನಲ್ಲಿ ಭಾರತ ತಂಡ ಪದಕ ಗೆಲ್ಲುವ ಉತ್ತಮ ಅವಕಾಶ ಹೊಂದಿದೆ: ಅಭಿನವ್ ಬಿಂದ್ರಾ

ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 21 ವಿಭಾಗಗಳಲ್ಲಿ ನಾವು ಶೇಕಡಾ 50ರಷ್ಟು ಗುರಿ ಸಾಧಿಸಿದರೂ ಸಂಪೂರ್ಣ ಪದಕಗಳನ್ನು ಗೆಲ್ಲಬಹುದು ಎಂದು ಭರವಸೆ ವ್ಯಕ್ತಪಡಿಸಿದರು.

ಸೆಪ್ಟೆಂಬರ್ 1, 2018ರಲ್ಲಿ ನಡೆದ ಒಲಿಂಪಿಕ್ಸ್‌ ಅರ್ಹತಾ ಅವಧಿಯಲ್ಲಿ ಭಾರತೀಯ ಶೂಟರ್‌ಗಳು ದಾಖಲೆಯ ಗೆಲುವು ಸಾಧಿಸಿದ್ದಾರೆ. ಮನು ಬೇಕರ್​, ಸೌರಭ್ ಚೌಧರಿ ಅವರ ಮೇಲೆ ಇಡೀ ರಾಷ್ಟ್ರವು ತಮ್ಮ ಭರವಸೆ ಮೂಡಿಸಿದೆ. ಸರಿಯಾದ ವಿಧಾನವನ್ನು ಅನುಸರಿಸಿದ ಪರಿಣಾಮ ಶೂಟಿಂಗ್‌ನಲ್ಲಿ ಯಶಸ್ಸು ಸಿಕ್ಕಿದೆ. ಕ್ರೀಡೆಯಲ್ಲಿ ತಾಳ್ಮೆ ಮತ್ತು ನಿರಂತರ ಪ್ರಯತ್ನ ಇರಬೇಕು ಎಂದು ಅಭಿನವ ಬಿಂದ್ರಾ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.