ETV Bharat / sports

ಟಿ20 ವಿಶ್ವಕಪ್‌: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಇಂಗ್ಲೆಂಡ್‌ ಬೌಲಿಂಗ್‌ ಆಯ್ಕೆ - ಐಸಿಸಿ

ಐಸಿಸಿ ಟಿ20 ವಿಶ್ವಕಪ್‌ನಲ್ಲಿಂದು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಶಾರ್ಜಾದಲ್ಲಿ ನಡೆಯುತ್ತಿರುವ ಇಂದಿನ ಪಂದ್ಯ ಮಾರ್ಗನ್‌ ಪಡೆಗೆ ಕೇವಲ ಔಪಚಾರಿಕವಷ್ಟೇ.

ICC T-20 world cup: England vs South Africa, England opt to bowl
ಐಸಿಸಿ ಟಿ-20 ವಿಶ್ವಕಪ್‌: ಟಾಸ್‌ ಗೆದ್ದ ಇಂಗ್ಲೆಂಡ್‌ ಬೌಲಿಂಗ್‌ ಆಯ್ಕೆ
author img

By

Published : Nov 6, 2021, 7:37 PM IST

Updated : Nov 6, 2021, 7:47 PM IST

ಶಾರ್ಜಾ: ಟಿ20 ವಿಶ್ವಕಪ್‌ನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡದ ನಾಯಕ ಇಯಾನ್‌ ಮಾರ್ಗನ್‌ ಬೌಲಿಂಗ್‌ ಆಯ್ದುಕೊಂಡರು.

ಸೂಪರ್‌ 12 ಗ್ರೂಪ್‌ 1 ರ ಪಟ್ಟಿಯಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲೂ ಗೆದ್ದು ಸೆಮಿಪೈನಲ್‌ ಪ್ರವೇಶಿಸಿರುವ ಇಂಗ್ಲೆಂಡ್‌ಗೆ ಇಂದಿನ ಪಂದ್ಯ ಕೇವಲ ಔಪಚಾರಿಕವಾಗಿದೆ. ಆದರೆ ದಕ್ಷಿಣ ಆಫ್ರಿಕಾಗೆ ಮಾಡು ಇಲ್ಲವೆ ಮಡಿ ಎಂಬಂತಾಗಿದೆ. ಸೆಮಿ ಫೈನಲ್‌ ಆಸೆ ಜೀವಂತವಾಗಿರಬೇಕಾದರೆ ಭಾರಿ ಅಂತರದಲ್ಲಿ ಈ ಪಂದ್ಯದಲ್ಲಿ ಗೆದ್ದು ನೆಟ್‌ ರನ್‌ರೇಟ್‌ ಹೆಚ್ಚಿಸಿಕೊಳ್ಳಬೇಕಿದೆ.

Last Updated : Nov 6, 2021, 7:47 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.