ETV Bharat / sports

T20 World Cup Semifinal: ಇಂಗ್ಲೆಂಡ್‌ ವಿರುದ್ಧ ಟಾಸ್‌ ಗೆದ್ದ ನ್ಯೂಜಿಲೆಂಡ್‌ ಬೌಲಿಂಗ್‌ ಆಯ್ಕೆ - ಐಸಿಸಿ

ಟಿ20 ವಿಶ್ವಕಪ್‌ ಸೆಮಿಫೈನಲ್‌ನ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಟಾಸ್‌ ಗೆದ್ದ ನ್ಯೂಜಿಲೆಂಡ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ICC T20 world cup; Eng vs Nz: New Zealand opt to bowl
ICC T-20 world cup: ಟಾಸ್‌ ಗೆದ್ದ ನ್ಯೂಜಿಲೆಂಡ್‌ ಬೌಲಿಂಗ್‌ ಆಯ್ಕೆ
author img

By

Published : Nov 10, 2021, 7:33 PM IST

ಅಬುಧಾಬಿ: ಐಸಿಸಿ ಟಿ20 ವಿಶ್ವಕಪ್‌ ಸೆಮಿಫೈನಲ್‌ನ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್‌-ನ್ಯೂಜಿಲೆಂಡ್‌ ಸೆಣಸಾಟ ನಡೆಸುತ್ತಿದ್ದು, ಟಾಸ್‌ ಗೆದ್ದ ಕಿವೀಸ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಇಂದು ಗೆಲ್ಲುವ ತಂಡ ಫೈನಲ್‌ ಪ್ರವೇಶ ಪಡೆಯಲಿದ್ದು, ಹೀಗಾಗಿ ಉಭಯ ತಂಡಗಳು ಜಯಕ್ಕಾಗಿ ತೀವ್ರ ಹೋರಾಟ ಮಾಡುವ ನಿರೀಕ್ಷೆ ಇದೆ.

ಇಂಗ್ಲೆಂಡ್‌ (ಪ್ಲೇಯಿಂಗ್ XI): ಜೋಸ್ ಬಟ್ಲರ್ (ವಿ.ಕೀ), ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಮೊಯಿನ್ ಅಲಿ, ಇಯಾನ್ ಮಾರ್ಗನ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಮಾರ್ಕ್ ವುಡ್

ನ್ಯೂಜಿಲೆಂಡ್‌(ಪ್ಲೇಯಿಂಗ್ XI): ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೆ (ವಿ.ಕೀ), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.