ETV Bharat / sports

ಟಿ20 ವಿಶ್ವಕಪ್: ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಸ್ಕಾಟ್ಲೆಂಡ್​ - ಬಲಿಷ್ಟ ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಸ್ಕಾಟ್ಲೆಂಡ್​

ಬಲಿಷ್ಠ ನ್ಯೂಜಿಲೆಂಡ್ ತಂಡದ ವಿರುದ್ಧ ಕ್ರಿಕೆಟ್ ಕೂಸು ಸ್ಕಾಟ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ. ನ್ಯೂಜಿಲೆಂಡ್​ಗೆ ಈ ಪಂದ್ಯ ಮಹತ್ವದ್ದಾಗಿದ್ದು, ಟೂರ್ನಿಯಲ್ಲಿ 2ನೇ ಗೆಲುವು ದಾಖಲಿಸುವ ಉತ್ಸಾಹದಲ್ಲಿದೆ.

scotland-own-the-toss-and-elected-to-bowl-first-against-newzealand
ಟಿ20 ವಿಶ್ವಕಪ್: ಬಲಿಷ್ಠ ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಸ್ಕಾಟ್ಲೆಂಡ್​
author img

By

Published : Nov 3, 2021, 3:24 PM IST

ದುಬೈ: ಟಿ20 ವಿಶ್ವಕಪ್​ನ ಸೂಪರ್ 12 ಬಿ ಗುಂಪಿನ 32ನೇ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲೆಂಡ್ ತಂಡದ ವಿರುದ್ಧ ಸ್ಕಾಟ್ಲೆಂಡ್ ತಂಡ ಮೈದಾನಕ್ಕಿಳಿದಿದೆ. ಈ ನಡುವೆ ಟಾಸ್ ಗೆದ್ದಿರುವ ಸ್ಕಾಟ್ಲೆಂಡ್ ಮೊದಲು ಬೌಲಿಂಗ್ ಆಯ್ದುಕೊಂಡಿದೆ.

ನ್ಯೂಜಿಲೆಂಡ್ ತಂಡ ಈಗಾಗಲೇ ತಾನಾಡಿರುವ ಎರಡು ಪಂದ್ಯಗಳ ಪೈಕಿ ಒಂದರಲ್ಲಿ ಜಯದಾಖಲಿಸಿದೆ. ಮತ್ತೊಂದು ಪಂದ್ಯದಲ್ಲಿ ಸೋಲುಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇತ್ತ ಸ್ಕಾಟ್ಲೆಂಡ್ ತಂಡ ಆಡಿರುವ ಎರಡೂ ಪಂದ್ಯದಲ್ಲೂ ಸೋಲುಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಈ ನಡುವೆ ಮುಂದಿನ ಹಂತ ತಲುಪಬೇಕಾದರೆ ನ್ಯೂಜಿಲೆಂಡ್ ತಂಡಕ್ಕೆ ಈ ಪಂದ್ಯ ಗಲ್ಲಬೇಕಾದ ಅನಿವಾರ್ಯತೆ ಎದುರಾಗಿದೆ.

ಆಡುವ 11ರ ಬಳಗ ಹೀಗಿದೆ..

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾ), ಡೆವೊನ್ ಕಾನ್ವೇ (ವಿ.ಕೀ), ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್​, ಆಡಮ್ ಮಿಲ್ನೆ, ಟಿಮ್ ಸೌಥಿ, ಇಶ್ ಸೋಧಿ ಹಾಗು ಟ್ರೆಂಟ್ ಬೌಲ್ಟ್.

ಸ್ಕಾಟ್ಲೆಂಡ್: ಮ್ಯಾಥ್ಯೂ ಕ್ರಾಸ್ (ವಿ.ಕೀ), ರಿಚಿ ಬೆರಿಂಗ್ಟನ್ (ನಾ), ಜಾರ್ಜ್ ಮುನ್ಸೆ, ಕ್ಯಾಲಮ್ ಮ್ಯಾಕ್ಲಿಯೋಡ್, ಮೈಕೆಲ್ ಲೀಸ್ಕ್, ಕ್ರಿಸ್ ಗ್ರೀವ್ಸ್, ಮಾರ್ಕ್ ವ್ಯಾಟ್, ಸಫ್ಯಾನ್ ಷರೀಫ್, ಬ್ರಾಡ್ಲಿ ವೀಲ್, ಅಲಾಸ್ಡೇರ್ ಇವಾನ್ಸೆರ್ ಹಾಗು ಕೈಲೀಟ್ಜರ್.

ಸ್ಥಳ: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ, ದುಬೈ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.