ಮೇಲ್ಬೋರ್ನ್: ಆಸ್ಟ್ರೇಲಿಯಾ ಓಪನ್ ಟೆನ್ನಿಸ್ ಟೂರ್ನಿಯಲ್ಲಿ ರೋಜರ್ ಫೆಡರರ್ ಸೈಮಿಫೈನಲ್ಗೆ ಲಗ್ಗೆ ಇಟ್ಟಿದ್ದಾರೆ.
ಮೇಲ್ಬೋರ್ನ್ದಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಫೆಡರರ್, ಟೆನ್ನಿಸ್ ಸ್ಯಾಂಡ್ಗ್ರಿನ್ ವಿರುದ್ಧ 6-3, 2-6, 2-6, 7(10)-6(8), 6-3 ನೇರ ಸೆಟ್ಗಳಿಂದ ಗೆಲುವು ಸಾಧಿಸುವ ಮೂಲಕ ಸೈಮಿಫೈನಲ್ಗೆ ಲಗ್ಗೆ ಇಟ್ಟಿದ್ದಾರೆ.
ಈ ಮೂಲಕ ರೋಜರ್ ಫೆಡರರ್ ಆಸ್ಟ್ರೇಲಿಯಾ ಓಪನ್ ಟೆನ್ನಿಸ್ನಲ್ಲಿ 15 ನೇ ಬಾರಿ ಸೆಮಿಫೈನಲ್ಗೆ ಎಂಟ್ರಿ ಕೊಟ್ಟಿದ್ದಾರೆ.