ಟೋಕಿಯೋ: 2020ನೇ ಸಾಲಿನ ಒಲಿಂಪಿಕ್ಸ್ನ 65 ಕೆ.ಜಿ. ಫ್ರೀಸ್ಟೈಲ್ ವಿಭಾಗದ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಕುಸ್ತಿಪಟು ಬಜರಂಗ್ ಪೂನಿಯಾ ಕಂಚಿನ ಪದಕ ತಂದುಕೊಟ್ಟಿದ್ದಾರೆ. ಎದುರಾಳಿ ವಿರುದ್ಧ 8-0 ಅಂತರದಿಂದ ಗೆಲುವು ಸಾಧಿಸಿದ್ದಾರೆ.
-
#TokyoOlympics | Wrestler Bajrang Punia wins #Bronze medal in Men's Freestyle 65kg against Kazakhstan's Daulet Niyazbekov, 8-0
— ANI (@ANI) August 7, 2021 " class="align-text-top noRightClick twitterSection" data="
(File pic) pic.twitter.com/LzMlCHxzaK
">#TokyoOlympics | Wrestler Bajrang Punia wins #Bronze medal in Men's Freestyle 65kg against Kazakhstan's Daulet Niyazbekov, 8-0
— ANI (@ANI) August 7, 2021
(File pic) pic.twitter.com/LzMlCHxzaK#TokyoOlympics | Wrestler Bajrang Punia wins #Bronze medal in Men's Freestyle 65kg against Kazakhstan's Daulet Niyazbekov, 8-0
— ANI (@ANI) August 7, 2021
(File pic) pic.twitter.com/LzMlCHxzaK
ಕಜಕಿಸ್ತಾನದ ಡೌಲೆಟ್ ನಿಯಾಜ್ಬೆಕೊವ್ ವಿರುದ್ಧ ನಡೆದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಭಾರತದ ಕುಸ್ತಿಪಟು ಕಂಚಿನ ಹಾರಕ್ಕೆ ಮುತ್ತಿಕ್ಕುವಲ್ಲಿ ಯಶಸ್ವಿಯಾಗಿದ್ದು, ಈ ಮೂಲಕ ಭಾರತಕ್ಕೆ ಒಟ್ಟು 7 ಪದಕ ಬಂದಂತಾಗಿದೆ.
ಪುನಿಯಾ ಟೋಕಿಯೋ ಒಲಂಪಿಕ್ಸ್ನಲ್ಲಿ ಸೆಮಿಫೈನಲ್ನಲ್ಲಿ ಸೋಲು ಕಂಡಿದ್ದರು. ಆದರೆ ಕಂಚಿನ ಪದಕಕ್ಕಾಗಿ ಸೆಣಸಾಟ ನಡೆಸಿ, ಈ ವೇಳೆ ಅದ್ಭುತ ಪ್ರದರ್ಶನ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ.