ETV Bharat / sports

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ; ಟೇಬಲ್​ ಟೆನ್ನಿಸ್‌ನಲ್ಲಿ ಬೆಳ್ಳಿ ಗೆದ್ದು ಭಾವಿನಾ ಪಟೇಲ್ ದಾಖಲೆ - ಮಹಿಳಾ ಸಿಂಗಲ್ಸ್ ಕ್ಲಾಸ್ 4 ಸ್ಪರ್ಧೆ

ಮಹಿಳಾ ಸಿಂಗಲ್ಸ್ ಕ್ಲಾಸ್ 4 ವಿಭಾಗದ ಫೈನಲ್‌ನಲ್ಲಿ ಚೀನಾದ ಜೋ ಯಿಂಗ್ ವಿರುದ್ಧ ಪರಾಭವಗೊಂಡಿರುವ ಪ್ಯಾರಾ ಟೇಬಲ್‌ ಟೆನ್ನಿಸ್‌ ಆಟಗಾರ್ತಿ ಭಾವಿನಾ ಪಟೇಲ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.

Paralympics: Paddler Bhavinaben Patel scrips history, wins silver in women's singles
ಮಹಿಳಾ ಸಿಂಗಲ್ಸ್ ಕ್ಲಾಸ್ 4 ಸ್ಪರ್ಧೆ
author img

By

Published : Aug 29, 2021, 8:28 AM IST

ಟೋಕಿಯೋ(ಜಪಾನ್): ಭಾರತೀಯ ಪ್ಯಾರಾ ಟೇಬಲ್​ ಟೆನ್ನಿಸ್ ಆಟಗಾರ್ತಿ ಭಾವಿನಾ ಪಟೇಲ್ ಮಹಿಳಾ ಟೇಬಲ್ ಟೆನ್ನಿಸ್ ಸಿಂಗಲ್ಸ್​ನಲ್ಲಿ ದೇಶಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ.

ಮಹಿಳಾ ಸಿಂಗಲ್ಸ್‌ನ ಕ್ಲಾಸ್-4 ಸ್ಪರ್ಧೆಯ ಫೈನಲ್‌ನಲ್ಲಿ ಚೀನಾದ ಜೋ ಯಿಂಗ್ ವಿರುದ್ಧ ಸೋತ ಭಾವಿನಾ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಜೋ ಯಿಂಗ್ ವಿರುದ್ಧ ವಿರುದ್ಧ 11-7, 11-5, 11-6 ವಿರುದ್ಧ ಸೋಲುಂಡರು.

ತಮ್ಮ 12 ನೇ ವಯಸ್ಸಿನಲ್ಲಿ ಪೋಲಿಯೊಗೆ ತುತ್ತಾದ 34 ರ ಹರೆಯದ ಭಾವಿನಾ, ಟೋಕಿಯೊದ ಪ್ಯಾರಾಲಿಂಪಿಕ್ಸ್ ಪ್ಯಾರಾ ಟೇಬಲ್ ಟೆನ್ನಿಸ್‌ನಲ್ಲಿ ಪದಕ ಗೆದ್ದಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.