ETV Bharat / sports

Tokyo Olympics : ಸೆಮಿ ಫೈನಲ್​ಗೆ ಅರ್ಹತೆ ಗಿಟ್ಟಿಸಿಕೊಂಡ ಭಾರತದ ರೋವರ್ಸ್ ಜೋಡಿ

ಬ್ಯಾಡ್ಮಿಂಟನ್​ ತಾರೆ ಪಿ.ವಿ.ಸಿಂಧು ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಿದ ಬೆನ್ನಲ್ಲೇ, ಭಾರತದ ರೋವರ್ಸ್ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಸೆಮಿಫೈನಲ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

ಭಾರತದ ರೋವರ್ಸ್
ಭಾರತದ ರೋವರ್ಸ್
author img

By

Published : Jul 25, 2021, 8:20 AM IST

ಟೋಕಿಯೊ: ಇಂದು ನಡೆದ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತದ ರೋವರ್ಸ್ ತಂಡವು ಉತ್ತಮ ಪ್ರದರ್ಶನ ನೀಡಿದ್ದು, ಸೆಮಿಫೈನಲ್​ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಅರ್ಜುನ್​ ಲಾಲ್​ ಜಾಟ್ ಮತ್ತು ಅರವಿಂದ್ ಸಿಂಗ್ ಜೋಡಿ ಅತ್ಯುತ್ತಮ ಪ್ರದರ್ಶನ ನೀಡಿ ಮೂರನೇ ಸ್ಥಾನದಲ್ಲಿದೆ.

6: 43.44 ರ ಸಮಯದಲ್ಲಿ ಪೋಲೆಂಡ್​​ನ ಜೆರ್ಜಿ ಕೋವಾಲ್ಕ್ಸಿ ಮತ್ತು ಆರ್ತೂರ್ ಮಿಕೊಲಾಜ್​​ವೆಸ್ಕಿ ಮೊದಲನೇ ಸ್ಥಾನ ಪಡೆದಿದ್ದಾರೆ. ಭಾರತೀಯ ಜೋಡಿ 6:51:36 ಸಮಯದಲ್ಲಿ ಉತ್ತಮ ಪ್ರದರ್ಶನ ನೀಡಿ ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Tokyo Olympics: ಇಸ್ರೇಲ್​ ಮಣಿಸಿ ಶುಭಾರಂಭ ಮಾಡಿದ ಪಿ.ವಿ.ಸಿಂಧು

ಜುಲೈ 27 ರಂದು ನಡೆಯಲಿರುವ ಸೆಮಿಫೈನಲ್‌ನಲ್ಲಿ ಈ ಜೋಡಿ ಸ್ಪರ್ಧಿಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.