ನವದೆಹಲಿ: ವೇಟ್ ಲಿಫ್ಟಿಂಗ್ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಡುವ ಮೂಲಕ ಕೋಟ್ಯಂತರ ಭಾರತೀಯರ ಮನಗೆದ್ದಿರುವ ಮೀರಾಬಾಯಿಗೆ ಈಗಾಗಲೇ ಅಭಿನಂದನೆಗಳ ಸುರಿಮಳೆಯಾಗುತ್ತಿದೆ.
ಇದರ ಬೆನ್ನಲ್ಲೇ ಟೀಂ ಇಂಡಿಯಾ ಕ್ಯಾಪ್ಟನ್ ಕೊಹ್ಲಿ ಇಂಗ್ಲೆಂಡ್ನಿಂದಲೇ ವಿಶೇಷ ವಿಡಿಯೋ ಸಂದೇಶ ರವಾನಿಸಿದ್ದು, ಬಿಸಿಸಿಐ ಹಾಗು ಭಾರತೀಯ ಕ್ರಿಕೆಟ್ ಪ್ರಾಧಿಕಾರ (Sports Authority of India) ತನ್ನ ಟ್ವಿಟರ್ ಅಕೌಂಟ್ನಲ್ಲಿ ಹಂಚಿಕೊಂಡಿದೆ.
-
#TeamIndia captain @imVkohli has a special message for weightlifter @mirabai_chanu, who won India's first medal at @Tokyo2020. 🇮🇳 👏 👏@IndiaSports | @Media_SAI | @WeAreTeamIndia pic.twitter.com/suRbQmB4bd
— BCCI (@BCCI) July 26, 2021 " class="align-text-top noRightClick twitterSection" data="
">#TeamIndia captain @imVkohli has a special message for weightlifter @mirabai_chanu, who won India's first medal at @Tokyo2020. 🇮🇳 👏 👏@IndiaSports | @Media_SAI | @WeAreTeamIndia pic.twitter.com/suRbQmB4bd
— BCCI (@BCCI) July 26, 2021#TeamIndia captain @imVkohli has a special message for weightlifter @mirabai_chanu, who won India's first medal at @Tokyo2020. 🇮🇳 👏 👏@IndiaSports | @Media_SAI | @WeAreTeamIndia pic.twitter.com/suRbQmB4bd
— BCCI (@BCCI) July 26, 2021
ಇದನ್ನೂ ಓದಿ: Tokyo Olympics: ಮೀರಾಬಾಯಿ ಚನುಗೆ ಬೆಳ್ಳಿ ಬದಲು ಚಿನ್ನದ ಪದಕ! ಕಾರಣ?
ಕೊಹ್ಲಿ ಸಂದೇಶವೇನು?
ಇಡೀ ಭಾರತದ ಕನಸುಗಳ ಭಾರವನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಅದನ್ನು ಗೆಲುವಾಗಿ ಪರಿವರ್ತನೆ ಮಾಡಿರುವ ಮೀರಾ ಕುಮಾರಿ ಅವರಿಗೆ ಅಭಿನಂದನೆಗಳು. ಇದರ ಜೊತೆಗೆ ಭಾರತೀಯರು, ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನಮ್ಮ ಅಥ್ಲೀಟ್ಸ್ ಪ್ರದರ್ಶನಕ್ಕೆ ಬೆಂಬಲ ಸೂಚಿಸಿ ಎಂದು ಮನವಿ ಮಾಡಿದ್ದಾರೆ.