ETV Bharat / state

ಬಾಗಲಕೋಟೆಯಲ್ಲಿಂದು 124 ಕೊರೊನಾ ಪ್ರಕರಣ ದೃಢ - bgalkot news

ಬಾಗಲಕೋಟೆ ಜಿಲ್ಲೆಯಲ್ಲಿಂದು 124 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ವಿವಿಧ ಆಸ್ಪತ್ರೆಗಳಿಂದ ಮತ್ತು ಸಿಸಿಸಿ ಕೇಂದ್ರಗಳಿಂದ 145 ಜನ ಬಿಡುಗಡೆಯಾಗಿದ್ದಾರೆ

124 cases of coronation at Bagalkot
ಬಾಗಲಕೋಟೆಯಲ್ಲಿಂದು 124 ಕೊರೊನಾ ಪ್ರಕರಣಗಳು ದೃಢ
author img

By

Published : Oct 10, 2020, 9:34 PM IST

ಬಾಗಲಕೋಟೆ : ಜಿಲ್ಲೆಯಲ್ಲಿಂದು 124 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ವಿವಿಧ ಆಸ್ಪತ್ರೆಗಳಿಂದ ಮತ್ತು ಸಿಸಿಸಿ ಕೇಂದ್ರಗಳಿಂದ 145 ಜನ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11,488 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಒಟ್ಟು 10,754 ಜನ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 29, ಬಾದಾಮಿ 21, ಹುನಗುಂದ 21, ಬೀಳಗಿ 4, ಮುಧೋಳ 25, ಜಮಖಂಡಿ 24 ಜನರಲ್ಲಿ ಸೋಂಕು ದೃಢಪಟ್ಟಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 1,208 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 1,24,703 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 1,11,496 ನೆಗಟಿವ್ ಪ್ರಕರಣ, 11,488 ಪಾಜಿಟಿವ್ ಪ್ರಕರಣ ಹಾಗೂ 117 ಮೃತ ಪ್ರಕರಣ ವರದಿಯಾಗಿರುತ್ತದೆ.

ಇನ್ನು 617 ಮಾತ್ರ ಸಕ್ರಿಯ ಪ್ರಕರಣಗಳಿದ್ದು, ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್​​​ ಆಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.