ETV Bharat / state

ಜಿಲ್ಲೆಯಲ್ಲಿ 71 ಜನ ಗುಣಮುಖ, 191 ಮಂದಿಗೆ ಸೋಂಕು - new corona positive cases

ಜಿಲ್ಲಾ ಕೋವಿಡ್ ಲ್ಯಾಬ್​​ನಲ್ಲಿ ಪರೀಕ್ಷಿಸಲಾಗುತ್ತಿದ್ದ 1,534 ಸ್ಯಾಂಪಲ್​ಗಳ ವರದಿ ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಈವರೆಗೆ ಒಟ್ಟು 100,607 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ..

191 new corona positive found Bagalakote district
ಬಾಗಲಕೋಟೆ ಜಿಲ್ಲೆ
author img

By

Published : Sep 28, 2020, 7:14 PM IST

ಬಾಗಲಕೋಟೆ : ಜಿಲ್ಲೆಯಲ್ಲಿ 71 ಜನ ಕೋವಿಡ್​ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಯಾಗಿದ್ದಾರೆ. ಹೊಸದಾಗಿ 191 ಕೊರೊನಾ ಪ್ರಕರಣ ಸೋಮವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 10,058 ಕೋವಿಡ್ ಪ್ರಕರಣ ದೃಢಪಟ್ಟಿವೆ. ಈ ಪೈಕಿ ಒಟ್ಟು 8,719 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 57, ಬಾದಾಮಿ 21, ಹುನಗುಂದ 57, ಬೀಳಗಿ 20, ಮುಧೋಳ 21, ಜಮಖಂಡಿಯ 15 ಜನರಿಗೆ ಸೋಂಕು ದೃಢಪಟ್ಟಿದೆ. ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಜಿಲ್ಲಾ ಕೋವಿಡ್ ಲ್ಯಾಬ್​​ನಲ್ಲಿ ಪರೀಕ್ಷಿಸಲಾಗುತ್ತಿದ್ದ 1,534 ಸ್ಯಾಂಪಲ್​ಗಳ ವರದಿ ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಈವರೆಗೆ ಒಟ್ಟು 100,607 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 88,508 ನೆಗಟಿವ್, 10,058 ಪಾಸಿಟಿವ್ ಪ್ರಕರಣ ಹಾಗೂ 105 ಮೃತಪಟ್ಟಿರೋದು ವರದಿಯಾಗಿದೆ.

1224 ಮಾತ್ರ ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 409 ಸ್ಯಾಂಪಲ್​ ಮಾತ್ರ ರಿಜೆಕ್ಟ್​ ಆಗಿರುತ್ತವೆ. ಕಂಟೇನ್ಮೆಂಟ್ ಝೋನ್ 722 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.