ETV Bharat / state

ಬಾಗಲಕೋಟೆ : 207 ಜನ ಗುಣಮುಖ , 88 ಹೊಸ ಪ್ರಕರಣಗಳು ದೃಢ

ಇಂದು ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ.

Bagalkote
Bagalkote
author img

By

Published : Oct 3, 2020, 9:03 PM IST

ಬಾಗಲಕೋಟೆ : ಜಿಲ್ಲೆಯಲ್ಲಿ ಇಂದು 207 ಜನರು ಕೋವಿಡ್‍ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಹೊಸದಾಗಿ 88 ಮಂದಿಗೆ ಸೋಂಕು ದೃಢಪಟ್ಟಿದೆ.

ಗುಣಮುಖ : ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9,632 ಜನರು ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.

ಇಂದಿನ ಕೋವಿಡ್ ಮಾಹಿತಿ : ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 23, ಬಾದಾಮಿ 18, ಹುನಗುಂದ 20, ಬೀಳಗಿ 7, ಮುಧೋಳ 12, ಜಮಖಂಡಿ 8 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ ಒಟ್ಟು 10,729 ಪ್ರಕರಣಗಳಿವೆ.

ಕೋವಿಡ್ ಪರೀಕ್ಷಾ ವಿವರ : ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 11,1341 ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 98,541 ನೆಗೆಟಿವ್ ಪ್ರಕರಣ, 10,729 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಮೃತರಿಷ್ಟು : ಇದುವರೆಗೆ ಜಿಲ್ಲೆಯಲ್ಲಿ ಸುಮಾರು 109 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು 988 ಮಾತ್ರ ಸಕ್ರಿಯ ಪ್ರಕರಣಗಳಿವೆ.

ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೇನ್ಮೆಂಟ್ ಝೋನ್ 438 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.