ETV Bharat / state

ಬಾಗಲಕೋಟೆ ಜಿಲ್ಲೆಯಲ್ಲಿ ಇಂದು 22 ಕೊರೊನಾ ಪ್ರಕರಣಗಳು ಪತ್ತೆ...

ಬಾಗಲಕೋಟೆ ಜಿಲ್ಲೆಯಲ್ಲಿ ಹೊಸದಾಗಿ 22 ಕೊರೊನಾ ಪ್ರಕರಣಗಳು ಮಂಗಳವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

bagalkot
ಬಾಗಲಕೋಟೆ
author img

By

Published : Nov 3, 2020, 9:52 PM IST

ಬಾಗಲಕೋಟೆ: ಜಿಲ್ಲೆಯಲ್ಲಿ 35 ಜನ ಕೊರೊನಾದಿಂದ ಗುಣಮುಖರಾಗಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 22 ಕೊರೊನಾ ಪ್ರಕರಣಗಳು ಮಂಗಳವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13,152 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 12,900 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ 8, ಬಾದಾಮಿ, ಬೀಳಗಿ ತಲಾ 1, ಮುಧೋಳ 3, ಜಮಖಂಡಿ 5, ಹುನಗುಂದದ 4 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 131 ಮೃತ ಪ್ರಕರಣ ವರದಿಯಾಗಿರುತ್ತದೆ.

ಇನ್ನು 121 ಸಕ್ರಿಯ ಪ್ರಕರಣಗಳು ಮಾತ್ರ ಇವೆ. ಇಲ್ಲಿಯವರೆಗೆ ಒಟ್ಟು 413 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್​ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 162 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.