ETV Bharat / state

ಬಾಗಲಕೋಟೆಯಲ್ಲಿ ಇಂದು 24 ಜನರಿಗೆ ಅಂಟಿದ ಕೊರೊನಾ

ಈವರೆಗೆ ಒಟ್ಟು 313 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 150 ಜನ ಗುಣಮುಖರಾಗಿದ್ದಾರೆ. ಸದ್ಯ 156 ಜನ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ತಿಳಿಸಿದ್ದಾರೆ.

Bagalakote corona news
Bagalakote corona news
author img

By

Published : Jul 8, 2020, 9:36 PM IST

ಬಾಗಲಕೋಟೆ: ಜಿಲ್ಲೆಯಲ್ಲಿಂದು 24 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈವರೆಗೆ ಒಟ್ಟು 313 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 150 ಜನ ಗುಣಮುಖರಾಗಿದ್ದಾರೆ. ಸದ್ಯ 156 ಜನ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ 6, ಜಮಖಂಡಿಯಲ್ಲಿ 3, ಮುಧೋಳದಲ್ಲಿ 8, ಹುನಗುಂದದಲ್ಲಿ 5, ಬಾದಾಮಿಯಲ್ಲಿ 2 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯಿಂದ ಕಳುಹಿಸಲಾದ ಒಟ್ಟು 1138 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 1082 ಜನ ನಿಗಾದಲ್ಲಿದ್ದಾರೆ. ಇಲ್ಲಿಯವರೆಗೆ ಒಟ್ಟು 15596 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 14046 ನೆಗಟಿವ್, 313 ಪಾಸಿಟಿವ್ ಹಾಗೂ 7 ಜನ ಮೃತಪಟ್ಟ ಪ್ರಕರಣಗಳು ವರದಿಯಾಗಿವೆ. ಕೋವಿಡ್-19ನಿಂದ ಒಟ್ಟು 150 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಇನ್ನೂ 156 ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 29 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿವೆ. ಕಂಟೈನ್ಮೆಂಟ್ ಝೋನ್ 30 ಇದ್ದು, ಇನ್‍ಸ್ಟಿಟ್ಯೂಶನಲ್​​​ ಕ್ವಾರಂಟೈನ್‍ನಲ್ಲಿದ್ದ 3764 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.