ETV Bharat / state

ಬಾಗಲಕೋಟೆ: ಸರಣಿ ಅಪಘಾತ, ಲಾರಿಗಳು ನುಜ್ಜುಗುಜ್ಜು

author img

By

Published : Sep 16, 2020, 6:49 PM IST

ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಹೊರವಲಯದ ಬಾಗಲಕೋಟೆ-ಇಲಕಲ್ಲ ರಸ್ತೆಯಲ್ಲಿ ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

A series accident among lorries  In Bagalkot
ಬಾಗಲಕೋಟೆ: ಸರಣಿ ಅಪಘಾತ, ಲಾರಿಗಳು ನುಜ್ಜುಗುಜ್ಜು

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿ ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಲಾರಿಗಳು ನುಜ್ಜುಗುಜ್ಜಾಗಿವೆ.

ಕಮತಗಿ ಪಟ್ಟಣದ ಹೊರವಲಯದ ಬಾಗಲಕೋಟೆ-ಇಲಕಲ್ಲ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಓರ್ವ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿವೆ. ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅದರ ಹಿಂದೆಯೇ ಬರುತ್ತಿದ್ದ ಇನ್ನೊಂದು ಲಾರಿ ಅದಕ್ಕೆ ಡಿಕ್ಕಿ ಹೊಡೆದಿದೆ. ಹೀಗೆ ಒಂದರಿಂದ ಹಿಂದೆ ಒಂದು ಬರುತ್ತಿದ್ದ ಲಾರಿಗಳು ಡಿಕ್ಕಿಯಾಗಿವೆ.

ಸರಣಿ ಅಪಘಾತದಿಂದಾಗಿ ಮಂಗಳವಾರ ಮಧ್ಯರಾತ್ರಿ 12 ಗಂಟೆಯಿಂದ ಬುಧವಾರ ಬೆಳಗ್ಗೆ 4 ಗಂಟೆವರೆಗೆ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಈ ಬಗ್ಗೆ ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.