ETV Bharat / state

ಬಾಗಲಕೋಟೆ: 158 ಜನ ಗುಣಮುಖ: 135 ಹೊಸ ಪ್ರಕರಣಗಳು ದೃಢ - 158 people cured from coron

ಬಾಗಲಕೋಟೆಯಲ್ಲಿ ಸೋಂಕಿತರ ಸಂಖ್ಯೆ 3342ಕ್ಕೆ ಏರಿಕೆಯಾಗಿದ್ದು, ಹೊಸದಾಗಿ 135 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇಂದು 158 ಜನ ಕೋವಿಡ್​​ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಬಾಗಲಕೋಟೆ
ಬಾಗಲಕೋಟೆ
author img

By

Published : Aug 11, 2020, 11:38 PM IST

ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು 158 ಜನ ಕೋವಿಡ್​​ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೊಸದಾಗಿ 135 ಕೊರೊನಾ ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3342ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 2133 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರನ್ನು ನಿಗದಿತ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 936 ಜನರ ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 666 ಜನ ನಿಗಾದಲ್ಲಿದ್ದಾರೆ.

ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 37051 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 32491 ನೆಗೆಟಿವ್ ಬಂದಿದ್ದು, 3342 ಪಾಜಿಟಿವ್ ಪ್ರಕರಣ ಹಾಗೂ 55 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇನ್ನು 1156 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 187 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್​ ಆಗಿವೆ. ಕಂಟೈನ್ಮೆಂಟ್​​​ ಝೋನ್ 159 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್‍ನಲ್ಲಿದ್ದ 8237 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.