ETV Bharat / state

ಬಾಗಲಕೋಟೆ ಸಾಮೂಹಿಕ ವಿವಾಹದಲ್ಲಿ ಗಮನ ಸೆಳೆದ ಕುಬ್ಜ ಜೋಡಿ - ವೈವಾಹಿಕ ಜೀವನ ಕುಬ್ಜ ದಂಪತಿ

ಬಾಗಲಕೋಟೆ ಪಟ್ಟಣದ ಮಹೇಶ್​​ ಹೊಸಗೌಡ್ರ ಸಮುದಾಯ ಭವನದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕುಬ್ಜ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

bagalkot-mass-wedding-shortest-couple-marriage
ಕುಬ್ಜ ದಂಪತಿ
author img

By

Published : Nov 14, 2021, 4:10 PM IST

ಬಾಗಲಕೋಟೆ: ಕುಬ್ಜ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಗಮನ ಸೆಳೆದ ಘಟನೆ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಮಹೇಶ್ ಹೊಸಗೌಡ್ರ ಸಮುದಾಯ ಭವನದಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಕುಬ್ಜ ಯುವಕ-ಯುವತಿ ಹಸೆಮಣೆ ಏರಿದ್ದು, ವಿಶೇಷವಾಗಿತ್ತು.

ಬಾಗಲಕೋಟೆ ಸಾಮೂಹಿಕ ವಿವಾಹದಲ್ಲಿ ಗಮನ ಸೆಳೆದ 'ಕುಬ್ಜ ಜೋಡಿ'

ಮೂಲತಃ ಬಾದಾಮಿ ತಾಲೂಕಿನ ಕುಟಕನಕೇರಿ ಗ್ರಾಮದ ನಿವಾಸಿ ರವಿ ನಾಯ್ಕರ್ (35) ಬೀಳಗಿ ಪಟ್ಟಣದ ಸುಜಾತ ತಳವಾರ (21) ಎಂಬ ಯುವತಿಯನ್ನು ವರಿಸಿದನು.

ರವಿ ನಾಯ್ಕರ್​​ ಹುಬ್ಬಳ್ಳಿಯಲ್ಲಿ ಪಾನ್​ ಶಾಪ್​ ಹಾಕಿಕೊಂಡಿದ್ದಾನೆ. ಮದುವೆ ವಯಸ್ಸಾದರೂ, ತಕ್ಕ ಯುವತಿ ದೊರೆಯದ ಕಾರಣ ಕಂಕಣ ಭಾಗ್ಯ ಕೂಡಿ ಬಂದಿರಲಿಲ್ಲ. ಯುವತಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಬ್ಬರು ಮದುವೆ ಆಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.