ETV Bharat / state

ಕೊರೊನಾ ಭೀತಿ ನಡುವೆ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು: ಸೋಂಕಿತರಿಗೆ ವಿಶೇಷ ವ್ಯವಸ್ಥೆ

author img

By

Published : Jul 30, 2020, 5:37 PM IST

ಇಂದಿನಿಂದ ಎರಡು ದಿನಗಳ ಕಾಲ ಸಿಇಟಿ ಪರೀಕ್ಷೆ ನಡೆಯುತ್ತಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳೊಂದಿಗೆ ಪರೀಕ್ಷೆ ನಡೆಸಲಾಯಿತು.

CET Exam  In Bagalkot
ಕೊರೊನಾ ಭೀತಿ ನಡುವೆ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು..ಸೋಂಕಿತರಿಗೆ ವಿಶೇಷ ವ್ಯವಸ್ಥೆ

ಬಾಗಲಕೋಟೆ: ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಲಾಗುವ ಸಿಇಟಿ ಪರೀಕ್ಷೆ ಇಂದಿನಿಂದ ಎರಡು ದಿನಗಳ ಕಾಲ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳೊಂದಿಗೆ ಪರೀಕ್ಷೆ ನಡೆಸಲಾಯಿತು.

ಕೊರೊನಾ ಭೀತಿ ನಡುವೆ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು: ಸೋಂಕಿತರಿಗೆ ವಿಶೇಷ ವ್ಯವಸ್ಥೆ

ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿದ್ದು, ಕೊರೊನಾ ವೈರಸ್ ದೃಢಪಟ್ಟಂತಹ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ಬರೆಯಲು ನವನಗರದ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ವ್ಯವಸ್ಥೆ ಮಾಡಲಾಗಿತ್ತು.

ಪಿಪಿಇ ಕಿಟ್, ಮಾಸ್ಕ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಸೋಂಕಿತ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದು ಅತ್ಯಂತ ಸುರಕ್ಷಿತವಾಗಿ ಪರೀಕ್ಷೆ ಬರೆಸಲಾಯಿತು. ಪರೀಕ್ಷಾ ಕೊಠಡಿ ಮೇಲ್ವಿಚಾರಕರಿಗೂ ಪಿಪಿಇ ಕಿಟ್ ವ್ಯವಸ್ಥೆ ಮಾಡಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.