ETV Bharat / state

ಕೂಡಲೇ ಸಿದ್ದು ಸವದಿಯನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು: ಡಿಕೆಶಿ ಆಗ್ರಹ

author img

By

Published : Dec 5, 2020, 6:50 PM IST

ನ.9 ರಂದು ಬಾಗಲಕೋಟೆಯ ಮಹಾಲಿಂಗಪುರದ ಪುರಸಭೆ ಚುನಾವಣೆಯ ದಿನದಂದು ಬಿಜೆಪಿ ಶಾಸಕ ಸಿದ್ದು ಸವದಿ ಪುರಸಭಾ ಸದಸ್ಯೆ ಚಾಂದಿನಿ ನಾಯಕ್ ಮೇಲೆ ನಡೆಸಿದ ದೌರ್ಜನ್ಯದಿಂದ ಆಕೆಗೆ ಗರ್ಭಪಾತವಾಗಿದ್ದು, ಈ ಘಟನೆಯನ್ನು ಡಿಕೆಶಿ ಖಂಡಿಸಿದ್ದಾರೆ.

dk-shivakumar-talk
ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್

ಬಾಗಲಕೋಟೆ: ಬಿಜೆಪಿ ಶಾಸಕ ಸಿದ್ದು ಸವದಿ ಮಹಿಳೆ ಮೇಲೆ ನಡೆಸಿದ ದೌರ್ಜನ್ಯ ದೊಡ್ಡ ಅವಮಾನಕರ ಘಟನೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್

ಇದನ್ನೂ ಓದಿ: ಸಿದ್ದು ಸವದಿ ವಿರುದ್ಧ ಸೂಕ್ತ ಕ್ರಮಕ್ಕೆ ಕಾಂಗ್ರೆಸ್​ ನಾಯಕರ ಒತ್ತಾಯ

ಬನಹಟ್ಟಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆ ಸಮಾವೇಶದಲ್ಲಿ ಭಾಗವಹಿಸುವ ಮುನ್ನ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದರು. ಹೆಣ್ಣು ಮಗಳ ಮೇಲೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿ ನಡೆದಿದ್ದು, ‌ಬಿಜೆಪಿ ಇದರ ಹೊಣೆ ಹೊರಬೇಕು. ಇದು ಒಂದು ಮಗುವನ್ನು ಕೊಲೆ ಮಾಡಿದ ಹಾಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದುವರೆಗೂ ಶಾಸಕ ಸವದಿಯನ್ನು ಸಿಎಂ ಅರೆಸ್ಟ್ ಮಾಡಿಸಿಲ್ಲ. ಕೂಡಲೇ ಸವದಿಯನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಮಹಾಲಿಂಗಪುರ ಪುರಸಭೆ ಚುನಾವಣೆ ವೇಳೆ ಗಲಾಟೆ: ಸದಸ್ಯೆಯನ್ನು ತಳ್ಳಿದ ಶಾಸಕ ಸವದಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.