ETV Bharat / state

ಮಹಾಮಳೆಗೆ ಜಮಖಂಡಿಯಲ್ಲಿ ಪ್ರವಾಹ ಭೀತಿ - ಕೃಷ್ಣ ನದಿಗೆ ಪ್ರವಾಹ ಭೀತಿ

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿಗೆ ನೀರು ಹರಿದು ಬರುತ್ತಿದೆ. ಇದರಿಂದಾಗಿ ಜಮಖಂಡಿ ತಾಲೂಕಿನ ಜನ ಪ್ರವಾಹ ಭೀತಿ ಎದುರಿಸುವಂತಾಗಿದೆ.

ತುಂಬಿ ಹರಿಯುತ್ತಿರುವ ಕೃಷ್ಣ
author img

By

Published : Aug 1, 2019, 10:04 PM IST

ಬಾಗಲಕೋಟೆ: ಮಹಾರಾಷ್ಟ್ರ ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಕೃಷ್ಣಾ ನದಿಗೆ ನೀರು ಹರಿದು ಬರುತ್ತಿದೆ. ಇದರಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಪ್ರವಾಹ ಭೀತಿ ಉಂಟಾಗಿದೆ.

ತುಂಬಿ ಹರಿಯುತ್ತಿರುವ ಕೃಷ್ಣೆ

ಕೃಷ್ಣ ನದಿಗೆ ಒಂದು ಲಕ್ಷ ಕ್ಯೂಸೆಕ್​​ಗೂ ಅಧಿಕ ಪ್ರಮಾಣದಲ್ಲಿ ನೀರು ಬರುತ್ತಿರುವ ಪರಿಣಾಮ ಜಮಖಂಡಿ ತಾಲೂಕಿನ ಮುತ್ತೂರು, ಮೈಗೂರು, ಕಂಕಣವಾಡಿ ಸೇರಿದಂತೆ ಇತರ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ. ತುಬಚಿ- ಶೂರಪಾಲಿ ಸೇತುವೆ ಮುಳಗಡೆ ಆಗಿದ್ದು, ಸಂಚಾರಕ್ಕೆ ತೊಂದರೆ ಉಂಟಾಗಿದೆ. ಈ ಸೇತುವೆ ಮುಳಗಡೆಯಿಂದಾಗಿ ಜಮಖಂಡಿ ಪಟ್ಟಣಕ್ಕೆ ಹೋಗುವ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ಆಲಮಟ್ಟಿ ಜಲಾಶಯದ ಹಿನ್ನೀರಿನ ಒಳಹರಿವು ಸಹ ಹೆಚ್ಚಾಗಿದ್ದು, ಅಷ್ಟೇ ಪ್ರಮಾಣದಲ್ಲಿ ನೀರು ಹೂರಗೆ ಬಿಡಲಾಗುತ್ತಿದೆ. ಮಹಾರಾಷ್ಟ್ರ ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿರುವುದರಿಂದ ಕೃಷ್ಣಾ ನದಿ ಪ್ರವಾಹ ಭೀತಿ ಉಂಟಾಗುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜನತೆಗೆ ನೀರಿಗಿಳಿಯದಂತೆ ಸೂಚನೆ ನೀಡಲಾಗಿದೆ.

Intro:AnchorBody:ಮಹಾರಾಷ್ಟ್ರ ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಆಗುತ್ತಿರುವುದರಿಂದ ಕೃಷ್ಣ ನದಿಗೆ ನೀರು ಹರಿದು ಬರುತ್ತಿದೆ.ಇದರಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಪ್ರವಾಹ ಭೀತಿ ಉಂಟಾಗಿದೆ.ಕೃಷ್ಣ ನದಿಗೆ ಒಂದು ಲಕ್ಷ ಕ್ಯೂಸೆಕ್ಸ್ ಕ್ಕೂ ಅಧಿಕ ಪ್ರಮಾಣದಲ್ಲಿ ನೀರು ಬರುತ್ತಿರುವ ಪರಿಣಾಮ ಜಮಖಂಡಿ ತಾಲ್ಲೂಕಿನ ಮುತ್ತೂರು,ಮೈಗೂರು,ಕಂಕಣವಾಡಿ ಸೇರಿದಂತೆ ಇತರ ಗ್ರಾಮದಲ್ಲಿ ಪ್ರವಾಹ ಭೀತಿ ಉಂಟಾಗಿದೆ. ತುಬಚಿ- ಶೂರಪಾಲಿ ಸೇತುವೆ ಮುಳಗಡೆ ಆಗಿದ್ದು,ಸಂಚಾರಕ್ಕೆ ತೊಂದರೆ ಉಂಟಾಗಿದೆ. ಈ ಸೇತುವೆ ಮುಳಗಡೆಯಿಂದಾಗಿ ಜಮಖಂಡಿ ಪಟ್ಟಣಕ್ಕೆ ಹೋಗುವ ಶಾಲಾ ಕಾಲೇಜು ವಿದ್ಯಾರ್ಥಿಗಳು ಪರದಾಡುವಂತಾಗಿದೆ.ಆಲಮಟ್ಟಿ ಜಲಾಶಯದ ಹಿನ್ನೀರಿನ ಒಳ ಹರಿವು ಹೆಚ್ಚಾಗಿದ್ದು,ಅಷ್ಟೇ ಪ್ರಮಾಣದಲ್ಲಿ ನೀರು ಹೂರಗೆ ಬಿಡಲಾಗುತ್ತಿದೆ.ಮಹಾರಾಷ್ಟ್ರ ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿರುವದರಿಂದ ಕೃಷ್ಣ ನದಿಗೆ ಪ್ರವಾಹ ಭೀತಿ ಉಂಟಾಗುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ.ನದಿಯ ಪಾತ್ರ ಜನತೆಗೆ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ..Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.