ETV Bharat / state

ಹೆಚ್ಚಿನ ಪರಿಹಾರ ತಂದು ಸಂಕಷ್ಟ ನಿವಾರಿಸಿ... ಮೊಸಳೆ ಕಣ್ಣೀರು ಬೇಡ ಎಂದು ಕಾಶಪ್ಪನವರ್​

ರಾಜ್ಯ ಸರ್ಕಾರ, ಕೇಂದ್ರದ ಮೇಲೆ ಒತ್ತಡ ಹೇರಿ ಆದಷ್ಟು ಬೇಗ ಪರಿಹಾರ ತಂದು ಸಂಕಷ್ಟಕ್ಕೀಡಾದ ಜನರಿಗೆ ಸಹಾಯ ಮಾಡಬೇಕಿದೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.

ವಿಜಯಾನಂದ ಕಾಶಪ್ಪನವರ್
author img

By

Published : Aug 12, 2019, 3:40 PM IST

ಬಾಗಲಕೋಟೆ: ಮಲ್ಲಪ್ರಭಾ ನದಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯಾನಂದ ಕಾಶಪ್ಪನವರ್, ಮಾಜಿ ಶಾಸಕ

ಹುನಗುಂದ ತಾಲೂಕಿನ ಕೂಡಲಸಂಗಮ, ಗಂಜೀಹಾಳ್, ಚಿತ್ತರಗಿ, ಗಜಕಲ್ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಸಂತ್ರಸ್ತರ ಸಮಸ್ಯೆ ಆಲಿಸಿದರು.

ಇದೇ ವೇಳೆ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಪ್ರವಾಹದಿಂದ ಒಂದು ಲಕ್ಷ ಕೋಟಿ ರೂ. ಹಾನಿಯಾಗಿದೆ. ಅಷ್ಟೇ ಪ್ರಮಾಣದಲ್ಲಿ ಕೇಂದ್ರದಿಂದ ಪರಿಹಾರ ಧನ ಪಡೆದುಕೊಳ್ಳುವದು ಅಗತ್ಯವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪಕ್ಷವೇ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ಸಾಕಷ್ಟು ಪ್ರಮಾಣದಲ್ಲಿ ಪರಿಹಾರ ತೆಗೆದುಕೊಂಡು ಬರಬೇಕಾಗಿದೆ. ಕೇವಲ ಮೊಸಳೆ ಕಣ್ಣೀರು ಹಾಕದೇ ಪರಿಹಾರ ನೀಡುವಲ್ಲಿ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

Intro:AnchorBody:ಮಲ್ಲಪ್ರಭಾ ನದಿಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಭೇಟ್ಟಿ ನೀಡಿ ಪರಿಶೀಲನೆ ನಡೆಸಿದರು. ಹುನಗುಂದ ತಾಲೂಕಿನ ಕೂಡಲಸಂಗಮ, ಗಂಜೀಹಾಳ್,ಚಿತ್ತರಗಿ,ಗಜಕಲ್ಲ್ ಸೇರಿದಂತೆ ವಿವಿಧ ಪ್ರದೇಶದಲ್ಲಿ ಭೇಟ್ಟಿ ನೀಡಿ ಪರಿಶೀಲನೆ ನಡೆಸಿ,ಸಂತ್ರಸ್ಥರ ಸಮಸ್ಯೆ ಯನ್ನು ಆಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ,ಇಡೀ ರಾಜ್ಯದಲ್ಲಿ ಪ್ರವಾಹ ದಿಂದ ಒಂದು ಲಕ್ಷ ಕೋಟಿ ಹಾನಿ ಅಗಿದ್ದು,ಅಷ್ಟೇ ಪ್ರಮಾಣದಲ್ಲಿ ಕೇಂದ್ರದಿಂದ ಪರಿಹಾರ ಧನ ಪಡೆದುಕೊಳ್ಳುವದು ಅಗತ್ಯವಿದೆ.ಮುಖ್ಯಮಂತ್ರಿ ಯಡಿಯೂರಪ್ಪ ನವರ ಸರ್ಕಾರ ವೇ ಕೇಂದ್ರದಲ್ಲಿ ಇದ್ದು,ಸಾಕಷ್ಟು ಪ್ರಮಾಣದಲ್ಲಿ ಪರಿಹಾರ ತೆಗೆದುಕೊಂಡು ಬರಬೇಕಾಗಿದೆ.ಕೇವಲ ಮೊಸಳೆ ಕಣ್ಣೀರು ಹಾಕದೆ,ಪರಿಹಾರ ನೀಡುವಲ್ಲಿ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.Conclusion:ಈ ಟವಿ,ಭಾರತ,ಬಾಗಲಕೋಟೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.