ಬಾಗಲಕೋಟೆ: ಹುತಾತ್ಮ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ - heartfelt tribute to the warriors
ಗಾಲ್ವಾನ್ ಕಣಿವೆಯಲ್ಲಿ ಚೀನಾ ಜೊತೆಗಿನ ಸಂಘರ್ಷದ ವೇಳೆ ಮೃತಪಟ್ಟ ಭಾರತದ ಹುತಾತ್ಮ ಯೋಧರಿಗೆ ಬಾಗಲಕೋಟೆಯ ನವನಗರದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಯೋಧರಿಗೆ ಭಾವಪೂರ್ಣ ಶ್ರದ್ದಾಂಜಲಿ
ಬಾಗಲಕೋಟೆ: ಚೀನಾ ದಾಳಿಯಿಂದ ವೀರ ಮರಣ ಹೊಂದಿರುವ ಯೋಧರಿಗೆ ಜನರು ಶ್ರದ್ಧಾಂಜಲಿ ಸಲ್ಲಿಸಿದರು. ನವನಗರದ ಜಿಲ್ಲಾಸ್ಪತ್ರೆಯ ವೃತ್ತದ ಬಳಿ ದೀಪ ಬೆಳಗಿಸಿ ಹುತಾತ್ಮ ಯೋಧರನ್ನು ಸ್ಮರಿಸಿ ಗೌರವ ಸೂಚಿಸಲಾಯಿತು. ಈ ಸಮಯದಲ್ಲಿ ಚೀನಾಧ್ಯಕ್ಷರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಹುತಾತ್ಮ ಯೋಧರಿಗೆ ಭಾವಪೂರ್ಣ ಶ್ರದ್ದಾಂಜಲಿ