ETV Bharat / state

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಕೋಟಿ ರೂ. ಚೆಕ್​ ನೀಡಿದ ಶಾಸಕ ವೀರಣ್ಣ ಚರಂತಿಮಠ - ಶಾಸಕ ವೀರಣ್ಣ ಚರಂತಿಮಠ

ಉತ್ತರ ಕರ್ನಾಟಕದಲ್ಲಿ ಉಂಟಾದ ಭೀಕರ ಪ್ರವಾಹದಿಂದ ತತ್ತರಿಸಿರುವ ಸಂತ್ರಸ್ತರಿಗಾಗಿ ಬಿ.ವಿ.ವಿ ಸಂಘ ಎರಡು ಕೋಟಿ ಪರಿಹಾರ ಧನ‌ ನೀಡಿದೆ. ಇಂದು ಬೆಂಗಳೂರಿಗೆ ತೆರಳಿ ಶಾಸಕ ವೀರಣ್ಣ ಚರಂತಿಮಠ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ನೇತೃತ್ವದ ತಂಡ 2 ಕೋಟಿ ರೂ.ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದೆ.

MLA Veeranna Charantimath
author img

By

Published : Sep 16, 2019, 4:23 PM IST

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಸಂತ್ರಸ್ತರ ಅಭಿವೃದ್ಧಿಗಾಗಿ ಶಾಸಕ ವೀರಣ್ಣ ಚರಂತಿಮಠ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಕೋಟಿ ರೂಪಾಯಿ ಚೆಕ್​ನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.

ಪ್ರವಾಹ ಬಂದ ಸಮಯದಲ್ಲಿ ಸಿಎಂ ಯಡಿಯೂರಪ್ಪ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ‌ನಡೆಸಿದ್ದರು. ಈ ವೇಳೆ ಬಿ.ವಿ.ವಿ ಸಂಘ ಎರಡು ಕೋಟಿ ಪರಿಹಾರ ಧನ‌ ನೀಡುವುದಾಗಿ ತಿಳಿಸಿತ್ತು. ಅದರಂತೆ ಬೆಂಗಳೂರಿಗೆ ತೆರಳಿ ಶಾಸಕ ವೀರಣ್ಣ ಚರಂತಿಮಠ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ನೇತೃತ್ವದ ತಂಡ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.

Intro:AnchorBody:ಬಾಗಲಕೋಟೆ--
ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಸಂತ್ರಸ್ಥರ ಅಭಿವೃದ್ಧಿ ಗಾಗಿ,ಶಾಸಕ ವೀರಣ್ಣ ಚರಂತಿಮಠ ಅವರು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಕೋಟಿ ಹಣ ಚೆಕ್ ವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರಿಗೆ ನೀಡಿದರು.
ಬಾಗಲಕೋಟೆಯ ಪ್ರತಿಷ್ಠಿತ ಬಸವೇಶ್ವರ ವೀರಶೈವ ವಿಧ್ಯಾವರ್ಧಕ ಸಂಘದ ವತಿಯಿಂದ ಕೊಡಮಾಡಿದ ಎರಡು ಕೋಟಿ ರೂಪಾಯಿಗಳ ಪರಿಹಾರ ಚೆಕ್ಕನ್ನು ಇಂದು ಬೆಂಗಳೂರಿನಲ್ಲಿ ಸಂಘದ ಕಾರ್ಯಾಧ್ಯಕ್ಷರು ಹಾಗೂ ಶಾಸಕರಾದ ವೀರಣ್ಣ ಚರಂತಿಮಠ ಅವರು, ಮುಖ್ಯಮಂತ್ರಿಗಳಿಗೆ ನೀಡಿದರು. ಇತ್ತಿಚಿಗೆ ಪ್ರವಾಹ ಬಂದ ಸಮಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡಿ,ಅಧಿಕಾರಿಗಳೊಂದಿಗೆ ಸಭೆ ‌ನಡೆಸುತ್ತಿದ್ದ ಸಮಯದಲ್ಲಿ ಬಿ.ವಿ.ವಿ.ಸಂಘದಿಂದ ಎರಡು ಕೋಟಿ ಪರಿಹಾರ ಧನ‌ ನೀಡುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳಿ ಶಾಸಕ ವೀರಣ್ಣ ಚರಂತಿಮಠ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಗೆ ಚೆಕ್ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಗೃಹಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಸಂಘದ ಸದಸ್ಯರು ಉಪಸ್ಥಿತರಿದ್ದರು..Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.