ETV Bharat / state

ಬಾಗಲಕೋಟೆಯಲ್ಲಿ ನ.14ರಿಂದ ಅಖಿಲ ಭಾರತ ಸಹಕಾರ ಸಪ್ತಾಹ - ಅಖಿಲ ಭಾರತ ಸಹಕಾರ ಸಪ್ತಾಹ ದಿನಾಚರಣೆ

ನವೆಂಬರ್14 ರಿಂದ 20ರವರೆಗೆ 66ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನ ಬಾಗಲಕೋಟೆಯಲ್ಲಿ ಮಾಡಲಾಗುವುದು ಎಂದು ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್​ನ ಅಧ್ಯಕ್ಷ ಕಾಶಿನಾಥ ಹುಡೇದ ಹೇಳಿದರು.

ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್​ನ ಅಧ್ಯಕ್ಷ ಕಾಶಿನಾಥ ಹುಡೇದ
author img

By

Published : Nov 12, 2019, 9:45 PM IST

ಬಾಗಲಕೋಟೆ: ನವೆಂಬರ್14 ರಿಂದ 20 ರವರೆಗೆ 66ನೇ ಅಖಿಲ ಭಾರತ ಸಹಕಾರ ಸಪ್ತಾಹ ದಿನವನ್ನ ಆಚರಣೆ ಮಾಡಲಾಗುವುದು ಎಂದು ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್​ನ ಅಧ್ಯಕ್ಷ ಕಾಶಿನಾಥ ಹುಡೇದ ಹೇಳಿದರು.

ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್​ನ ಅಧ್ಯಕ್ಷ ಕಾಶಿನಾಥ ಹುಡೇದ

ನವನಗರದ ಪ್ರೆಸ್​ಕ್ಲಬ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ, ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್ ಹಾಗೂ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್​ಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಡಿಸಿಸಿ ಬ್ಯಾಂಕ್​ನ ಅಧ್ಯಕ್ಷ ಅಜಯ ಕುಮಾರ ಸರನಾಯಕ ಧ್ವಜಾರೋಹಣ ನೇರವೇರಿಸಲಿದ್ದು, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ವಿಧಾನ ಪರಿಷತ್​ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್​ ಅವರು ಸಹಕಾರ ಪಿತಾಮಹ ಶ್ರೀಸಿದ್ದನಗೌಡ ಪಾಟೀಲ್​ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಿದ್ದಾರೆ ಎಂದರು.

ಹುನಗುಂದ, ಬೀಳಗಿ, ಬಾದಾಮಿ, ಮಹಾಲಿಂಗಪುರ, ಜಮಖಂಡಿ ಹಾಗೂ ಮುಧೋಳ ಪಟ್ಟಣದಲ್ಲಿ ಸಹಕಾರ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸಹಕಾರ ಬಗ್ಗೆ ಹಾಗೂ ರೈತರ ಅನುಕೂಲಕರ ಯೋಜನೆಗಳ ಮಾಹಿತಿ‌ ನೀಡಲಾಗುವುದು ಎಂದರು.

Intro:Anchor

Body:ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ,ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್ ಹಾಗೂ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ ಇವುಗಳ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 14 ರಿಂದ 20 ರವರಗೆ ಬಾಗಲಕೋಟೆ ಜಿಲ್ಲೆದ್ಯಂತ 66 ನೇ ಅಖಿಲ ಭಾರತ ಸಹಕಾರ ಸಪ್ತಾಹ ದಿನಾಚರಣೆ ಆಚರಣೆ ಮಾಡಲಾಗುವುದು ಎಂದು ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕಿನ ಅಧ್ಯಕ್ಷರಾದ ಕಾಶಿನಾಥ ಹುಡೇದ ತಿಳಿಸಿದ್ದಾರೆ.
ಅವರು ಬಾಗಲಕೋಟೆ ಯ ನವನಗರದ ಪ್ರೇಸ್ ಕಬ್ಲ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ,14 ರಂದು ಗ್ರಾಮೀಣ ಸಹಕಾರ ಸಂಸ್ಥೆಗಳ ಮೂಲಕ ಅನ್ವೇಷಣೆ ದಿನದ ಆಚರಣೆ ಮೂಲಕ ಚಾಲನೆ ನೀಡಲಾಗುತ್ತಿದ್ದು,ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಅಜಯಕುಮಾರ ಸರನಾಯಕ ಧ್ವಜಾರೋಹಣ ನೇರವೇರಿಸಲಿದ್ದು,ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಉದ್ಘಾಟನೆ ಮಾಡಲಿದ್ದಾರೆ.ವಿಧಾನ ಪರಿಷತ್ತಿನ
ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಸಹಕಾರ ಪಿತಾಮಹ ಶ್ರೀ ಸಿದ್ದನಗೌಡ ಪಾಟೀಲ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಿದ್ದಾರೆ.ಹುನಗುಂದ, ಬೀಳಗಿ,ಬಾದಾಮಿ,ಮಹಾಲಿಂಗಪುರ,ಜಮಖಂಡಿ ಹಾಗೂ ಮುಧೋಳ ಪಟ್ಟಣದಲ್ಲಿ ಸಹಕಾರ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸಹಕಾರ ಬಗ್ಗೆ ಹಾಗೂ ರೈತರ ಅನುಕೂಲಕರ ಯೋಜನೆಗಳ ಮಾಹಿತಿ‌ ನೀಡಲಾಗುವುದು ಎಂದರು.

ಬೈಟ್-- ಕಾಶಿನಾಥ ಹುಡೇದ( ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್ ಅಧ್ಯಕ್ಷರು)

Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.