ETV Bharat / state

ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಬಾಗಲಕೋಟೆಯಲ್ಲಿ ಪ್ರತಿಭಟನೆ

author img

By

Published : Dec 27, 2019, 8:01 AM IST

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಿಲ್ಲಾಡಳಿತ ಭವನದ ಎದುರು ವಿವಿಧ ಮುಸ್ಲಿಂ ಸಂಘಟನಾಕಾರರು ಬೃಹತ್ ಪ್ರತಿಭಟನೆ ನಡೆಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಬಾಗಲಕೋಟೆ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಿಲ್ಲಾಡಳಿತ ಭವನದ ಎದುರು ವಿವಿಧ ಮುಸ್ಲಿಂ ಸಂಘಟನಾಕಾರರು ಬೃಹತ್ ಪ್ರತಿಭಟನೆ ನಡೆಸಿದರು.

ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆ ಕೇಂದ್ರ ಸರ್ಕಾರ ಜಾರಿಗೆ ತರಬಾರದು ಎಂದು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಮೊದಲು ಅಂಜುಮನ್ ಸಂಸ್ಥೆಯ ವತಿಯಿಂದ ಬೃಹತ್​ ಪ್ರತಿಭಟನಾ ಮೆರವಣಿಗೆಯನ್ನು ಜಿಲ್ಲಾಡಳಿತ ಭವನದವರೆಗೆ ನಡೆಸಲಾಯಿತು.

ನಂತರ ಜಿಲ್ಲಾಡಳಿತ ಭವನದಲ್ಲಿ ಪ್ರಮುಖ ಮುಖಂಡರು ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಆದಲ್ಲಿ ಮುಸ್ಲಿಂ ಸಮುದಾಯದವರಿಗೆ ಸಾಕಷ್ಟು ತೊಂದರೆ ಆಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂತಹ ಯೋಜನೆ ಜಾರಿಗೆ ತರಬಾರದು. ಇಡೀ ದೇಶಾದ್ಯಂತ ಮುಸ್ಲಿಂ ಜನಾಂಗದವರು ಇದನ್ನು ವಿರೋಧಿಸಿದ್ದಾರೆ. ಪ್ರಧಾನಿ ಮೋದಿ ಅವರು ಮುಸ್ಲಿಂ ಸಮುದಾಯದವರನ್ನು ಭಾರತದಿಂದ ಓಡಿಸುವ ಹುನ್ನಾರ ನಡೆಸಿದ್ದಾರೆ ಎಂದರು.

Intro:AnchorBody:ಬಾಗಲಕೋಟೆ--ಪೌರತ್ವ ಕಾಯ್ದೆ ವಿರೋಧಿಸಿ,ಜಿಲ್ಲಾಡಳಿತ ಭವನ ಎದುರು ವಿವಿಧ ಮುಸ್ಲಿಂ ಸಂಘಟನೆ ಯವರು ಬೃಹತ್ ಪ್ರತಿಭಟನೆ ನಡೆಸಿದರು.
CAA ಹಾಗೂ NRC ಕಾಯ್ದೆ ಯನ್ನು ಕೇಂದ್ರ ಸರ್ಕಾರ ಜಾರಿಗೆ ತರಬಾರದು ಎಂದು ಪ್ರಧಾನಿ ಮೋದಿ ಅವರ ವಿರುದ್ಧ ಘೋಷಣೆ ಹಾಕುತ್ತಾ ಪ್ರತಿಭಟನೆ ನಡೆಸಿದರು.
ಈ ಮೊದಲು ಅಂಜುಮನ್ ಸಂಸ್ಥೆ ಯ ವತಿಯಿಂದ ಬೃಹತ ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನದವರೆಗೆ ನಡೆಸಲಾಯಿತು.
ನಂತರ ಜಿಲ್ಲಾಡಳಿತ ಭವನ ದಲ್ಲಿ ಪ್ರಮುಖ ಮುಖಂಡರು ಮಾತನಾಡಿ,ಪೌರತ್ವ ಜಾರಿಗೆ ಆದಲ್ಲಿ ಮುಸ್ಲಿಂ ಸಮುದಾಯದವರಿಗೆ ಸಾಕಷ್ಟು ತೊಂದರೆ ಆಗಲಿದೆ.ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂತಹ ಯೋಜನೆ ಜಾರಿಗೆ ತರಬಾರದು.ಇಡೀ ದೇಶಾದ್ಯಂತ ಮುಸ್ಲಿಂ ಜನಾಂಗದರವರು ವಿರೋಧಿಸಿದ್ದಾರೆ.ಪ್ರಧಾನಿ ಮೋದಿ ಅವರು ಮುಸ್ಲಿಂ ಸಮುದಾಯದವರನ್ನು ಭಾರತದಿಂದ ಓಡಿಸೋಣ ಹುನ್ನಾರ ನಡೆದಿದೆ ಎಂದರು..Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.