ETV Bharat / state

ಮಾಜಿ ಸಿಎಂ ಕ್ಷೇತ್ರ ಪ್ರವಾಸ... ನೆರೆ ಸಂತ್ರಸ್ತರ ಗ್ರಾಮಗಳಿಗೆ ಭೇಟಿ, ಸಾಂತ್ವನ

ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಸ್ವಕ್ಷೇತ್ರ ಬದಾಮಿಗೆ ಇಂದು ಭೇಟಿ ಪ್ರವಾಹದಲ್ಲಿ ಸಿಲುಕಿ ನಲುಗಿದ ಸಂತ್ರಸ್ತರ ಅಹವಾಲು ಸ್ವೀಕರಿಸಿ, ಸಾಂತ್ವನ ಹೇಳಿದ್ದಾರೆ.

Siddaramaiah visit the flood affected area in Bagalkot
author img

By

Published : Aug 19, 2019, 5:15 PM IST

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ವಕ್ಷೇತ್ರ ಬಾದಾಮಿಗೆ ಇಂದು ಭೇಟಿ ನೀಡಿದ್ದಾರೆ. ಪ್ರವಾಹದಲ್ಲಿ ಸಿಲುಕಿ ನಲುಗಿದ ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ಕಣ್ಣು ನೋವಿನ ಕಾರಣ ಪ್ರಕೃತಿ ವಿಕೋಪಕ್ಕೀಡಾದ ಉತ್ತರ ಕರ್ನಾಟಕ ಪ್ರವಾಸ ಮಾಡಲು ಸಾಧ್ಯವಾಗಿರಲಿಲ್ಲ ಎಂದು ಹೇಳಿದ್ದ ಮಾಜಿ ಸಿಎಂ ಭಾರಿ ಟೀಕೆಯನ್ನೇ ಎದುರಿಸಿದ್ದರು. ಅದಾದ ಬಳಿಕ ಈಗ ಅವರು ಬಾದಾಮಿ ಕ್ಷೇತ್ರದಲ್ಲಿ ಹಲವು ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರ ಅಳಲು ಹಾಗೂ ಅಹವಾಲು ಆಲಿಸುತ್ತಿದ್ದಾರೆ.

  • ಪ್ರವಾಹದಿಂದ ಹಾನಿಗೊಳಗಾಗಿರುವ ಬಾದಾಮಿ ವಿಧಾನಸಭೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದೆ. pic.twitter.com/cnjpRZGJfz

    — Siddaramaiah (@siddaramaiah) August 19, 2019 " class="align-text-top noRightClick twitterSection" data=" ">

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪ್ರವಾಹದಿಂದ ಹಾನಿಗೊಳಗಾಗಿರುವ ಬಾದಾಮಿ ವಿಧಾನಸಭೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದೆ ಎಂದಿದ್ದಾರೆ.

  • ಪ್ರವಾಹದಿಂದ ಹಾನಿಗೊಳಗಾಗಿರುವ ಗದಗ ಜಿಲ್ಲೆಯ ನರಗುಂದ ವಿಧಾನಸಭೆ ಕ್ಷೇತ್ರದ ಕೊಣ್ಣೂರು ಗ್ರಾಮಕ್ಕೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದೆ ಹಾಗೂ ಸಮೀಪದ ಮರು ವಸತಿ ಕೇಂದ್ರಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದೆ. pic.twitter.com/erw1mUk5Sk

ಈ ಸಂಬಂಧ ಇನ್ನೊಂದು ಟ್ವೀಟ್​ ಮಾಡಿರುವ ಅವರು, ಪ್ರವಾಹದಿಂದ ಹಾನಿಗೊಳಗಾಗಿರುವ ಗದಗ ಜಿಲ್ಲೆಯ ನರಗುಂದ ವಿಧಾನಸಭೆ ಕ್ಷೇತ್ರದ ಕೊಣ್ಣೂರು ಗ್ರಾಮಕ್ಕೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದೆ ಹಾಗೂ ಸಮೀಪದ ಮರು ವಸತಿ ಕೇಂದ್ರಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂದು ಬರೆದುಕೊಂಡಿದ್ದಾರೆ. ಈ ಸಂಬಂಧ ಫೋಟೊಗಳನ್ನ ಸಹ ಅಪ್​ಲೋಡ್​ ಮಾಡಿದ್ದಾರೆ.

Intro:Body:

ಮಾಜಿ ಸಿಎಂ ಕ್ಷೇತ್ರ ಪ್ರವಾಸ... ಹಲವು ಗ್ರಾಮಗಳಿಗೆ ಭೇಟಿ,ಸಾಂತ್ವನ

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಬಾಗಲಕೋಟೆಯ ತಮ್ಮ ಸ್ವಕ್ಷೇತ್ರ ಬದಾಮಿಗೆ ಇಂದು ಭೇಟಿ ನೀಡಿದ್ದಾರೆ. ಪ್ರವಾಹದಲ್ಲಿ ಸಿಲುಕಿ ನಲುಗಿದ ಗ್ರಾಮಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. 

ಕಣ್ಣು ನೋವಿನ ಕಾರಣ ಪ್ರಕೋಪಕ್ಕೆ ಈಡಾದ ಉತ್ತರ ಕರ್ನಾಟಕ ಪ್ರವಾಸ ಮಾಡಲು ಸಾಧ್ಯವಾಗಿರಲಿಲ್ಲ ಎಂದು ಹೇಳಿದ್ದ ಮಾಜಿ ಸಿಎಂ ಭಾರಿ ಟೀಕೆಯನ್ನೇ ಎದುರಿಸಿದ್ದರು. ಅದಾದ ಬಳಿಕ ಈಗ ಅವರು ಬದಾಮಿ ಕ್ಷೇತ್ರದಲ್ಲಿ ಹಲವು ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರ ಅಳಲು ಹಾಗೂ ಅಹವಾಲು ಆಲಿಸುತ್ತಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅವರು,  ಪ್ರವಾಹದಿಂದ ಹಾನಿಗೊಳಗಾಗಿರುವ ಬಾದಾಮಿ ವಿಧಾನಸಭೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದೆ ಎಂದಿದ್ದಾರೆ.

ಈ ಸಂಬಂಧ ಇನ್ನೊಂದು ಟ್ವೀಟ್​ ಮಾಡಿರುವ ಅವರು,  ಪ್ರವಾಹದಿಂದ ಹಾನಿಗೊಳಗಾಗಿರುವ ಗದಗ ಜಿಲ್ಲೆಯ ನರಗುಂದ ವಿಧಾನಸಭೆ ಕ್ಷೇತ್ರದ ಕೊಣ್ಣೂರು ಗ್ರಾಮಕ್ಕೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದೆ ಹಾಗೂ ಸಮೀಪದ ಮರು ವಸತಿ ಕೇಂದ್ರಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂದು ಬರೆದುಕೊಂಡಿದ್ದು, ಈ ಸಂಬಂಧ ಫೋಟೋಗಳನ್ನ ಅಪ್​ಲೋಡ್​ ಮಾಡಿದ್ದಾರೆ.  

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.