ETV Bharat / state

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಆನಂದ ನ್ಯಾಮಗೌಡ ಸ್ಪಷ್ಟನೆ

ನಮ್ಮ ತಂದೆಯವರಾದ ಸಿದ್ದು ನ್ಯಾಮಗೌಡರು, ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತರಾಗಿ ಕೆಲಸ ಮಾಡಿದ್ದಾರೆ. ಅವರ ಹೆಸರಿಗೆ ಹಾಗೂ ಆಯ್ಕೆ ಮಾಡಿರುವ ಕ್ಷೇತ್ರದ ಜನರಿಗೆ ಕಳಂಕ ತರದೇ ಕಾಂಗ್ರೆಸ್ ಪಕ್ಷದಲ್ಲಿಯೇ ಇರುತ್ತೇನೆ. ಎಂದು ಆನಂದ್​ ನ್ಯಾಮಗೌಡ ಸ್ಪಷ್ಟಪಡಿಸಿದ್ದಾರೆ.

ಜಮಖಂಡಿ ಶಾಸಕ ಆನಂದ ನ್ಯಾಮಗೌಡ
author img

By

Published : Jul 11, 2019, 1:31 PM IST

ಬಾಗಲಕೋಟೆ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕೆಲ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಆಗುತ್ತಿದ್ದು, ನಾನು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಾಗಿ ಇರುತ್ತೇನೆ ಎಂದು ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಸ್ಪಷ್ಟ ಪಡಿಸಿದ್ದಾರೆ.

ಜಮಖಂಡಿ ಶಾಸಕ ಆನಂದ ನ್ಯಾಮಗೌಡ

ಜಮಖಂಡಿ ಪಟ್ಟಣದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಪ್ರಸಂಗವೇ ಇಲ್ಲ. ನಾನು ಜಮಖಂಡಿ ಮತ ಕ್ಷೇತ್ರದಲ್ಲಿಯೇ ಇದ್ದು, ಸ್ವಚ್ಛ ಜಮಖಂಡಿ ಕಾರ್ಯಕ್ರಮ ಹಿನ್ನೆಲೆ ಸಸಿ ನೆಡುವ ಕಾರ್ಯಕ್ರಮ ಸೇರಿದಂತೆ ಇತರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಾ ಇಲ್ಲಿಯೇ ಇದ್ದೇನೆ ಎಂದು ತಿಳಿಸಿದರು.

ನಮ್ಮ ತಂದೆಯವರಾದ ಸಿದ್ದು ನ್ಯಾಮಗೌಡರು, ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತರಾಗಿ ಕೆಲಸ ಮಾಡಿದ್ದಾರೆ. ಅವರ ಹೆಸರಿಗೆ ಹಾಗೂ ಆಯ್ಕೆ ಮಾಡಿರುವ ಕ್ಷೇತ್ರದ ಜನರಿಗೆ ಕಳಂಕ ತರದೇ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದು, ಕೆಲಸ ಕಾರ್ಯ ಮಾಡುತ್ತೇನೆ ಎಂದು ತಿಳಿಸಿದರು.

Intro:AnchorBody:ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ಕೂಡುವ ಪ್ರಶ್ನೆಯೇ ಇಲ್ಲಾ,ಕೆಲ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಆಗುತ್ತಿದ್ದು,ಕಾಂಗ್ರೆಸ್ ಪಕ್ಷಕ್ಕೆ ನಿಷ್ಟೆ ಇರುತ್ತೇನೆ ಎಂದು ಜಮಖಂಡಿ ಮತಕ್ಷೇತ್ರದ ಶಾಸಕ ಆನಂದ ನ್ಯಾಮಗೌಡ ಸ್ಪಷ್ಟ ಪಡಿಸಿದ್ದಾರೆ.
ಅವರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಸಸಿ ನೇಡುವ ಕಾರ್ಯಕ್ರಮ ದಲ್ಲಿ ಭಾಗವಹಿಸಿದ ನಂತರ ಕಾರ್ಯಕರ್ತರೊಂದಿಗೆ ಮಾತನಾಡುತ್ತಾ,ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದು,ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಪ್ರಸಂಗವೇ ಇಲ್ಲಾ,ಜಮಖಂಡಿ ಮತಕ್ಷೇತ್ರದಲ್ಲಿಯೇ ಇದ್ದು, ಸ್ವಚ್ಚ ಜಮಖಂಡಿ ಕಾರ್ಯಕ್ರಮ ಹಿನ್ನೆಲೆ, ಸಸಿ ನೇಡುವ ಕಾರ್ಯಕ್ರಮ ಸೇರಿದಂತೆ ಇತರ ಅಭಿವೃದ್ಧಿ ಗೆ ಹೆಚ್ಚು ಒತ್ತು ನೀಡುತ್ತಾ ಇಲ್ಲಿಯೇ ಇದ್ದೇನೆ ಎಂದು ತಿಳಿಸಿದರು. ನಮ್ಮ ತಂದೆಯವರಾದ ಸಿದ್ದು ನ್ಯಾಮಗೌಡರು,ಯಾವಾಗಲೂ ಕಾಂಗ್ರೆಸ್ ಪಕ್ಷದ ನಿಷ್ಟಾವಂತರಾಗಿ ಕೆಲಸ ಮಾಡಿದ್ದಾರೆ.ಅವರ ಹೆಸರಿಗೆ ಹಾಗೂ ಕ್ಷೇತ್ರದ ಜನರು 40 ಸಾವಿರಕ್ಕೂ ಅಧಿಕ ಮತ ನೀಡಿ ಆಶೀರ್ವಾದ ಮಾಡಿರುವದಕ್ಕೆ ಕಳಂಕ ತರದೇ ಕಾಂಗ್ರೆಸ್ ಪಕ್ಷದಲ್ಲಿ ಯೇ ಇದ್ದು,ಕೆಲಸ ಕಾರ್ಯ ಮಾಡುತ್ತೇನೆ.ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟ ಪಡಿಸಿದರು...Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.