ETV Bharat / state

ಬಾಗಲಕೋಟೆಯಲ್ಲಿ ಸಿಎಎ ಮತ್ತು ಎನ್​ಆರ್​ಸಿ ಬಗ್ಗೆ ಮಾಹಿತಿ ಕಾರ್ಯಾಗಾರ - ಬಾಗಲಕೋಟೆ ಬಿಜೆಪಿ ಸಿಎಎ ಮತ್ತು ಎನ್​ಆರ್​ಸಿ ಬಗ್ಗೆ ಕಾರ್ಯಾಗಾರ

ಬಾಗಲಕೋಟೆ ಜಿಲ್ಲೆಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀ ಪೌರತ್ವ ನೋಂದಣಿ(ಎನ್‌ಆರ್‌ಸಿ) ಕುರಿತು ಮಾಹಿತಿ ನೀಡುವ ಕಾರ್ಯಾಗಾರವನ್ನು ಬಿಜೆಪಿ ಪಕ್ಷದ ವತಿಯಿಂದ ನಗರದಲ್ಲಿ ಆಯೋಜಿಸಲಾಗಿತ್ತು.

Workshop on Information about CAA and NRC
ಕಾರ್ಯಾಗಾರ
author img

By

Published : Dec 25, 2019, 9:31 AM IST

ಬಾಗಲಕೋಟೆ: ಜಿಲ್ಲೆಯಲ್ಲಿ ಸಿಎಎ ಮತ್ತು ಎನ್​ಆರ್​ಸಿ ಬಗ್ಗೆ ಮಾಹಿತಿ ನೀಡುವ ಕಾರ್ಯಾಗಾರವನ್ನು ಬಿಜೆಪಿ ಪಕ್ಷದ ವತಿಯಿಂದ ನಗರದಲ್ಲಿ ಆಯೋಜಿಸಲಾಗಿತ್ತು.

ಸಿಎಎ ಮತ್ತು ಎನ್​ಆರ್​ಸಿ ಬಗ್ಗೆ ಮಾಹಿತಿ ನೀಡುವ ಕಾರ್ಯಾಗಾರ

ಬಸವೇಶ್ವರ ವಿದ್ಯಾವರ್ಧಕ ಸಂಘದ ನೂತನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ‌ಪಕ್ಷದ ವಕ್ತಾರ ಆಗಿರುವ ವಿವೇಕ ರೆಡ್ಡಿ ,ಜಿಲ್ಲಾಧ್ಯಕ್ಷ ಸಿದ್ದು ಸವದಿ ಹಾಗೂ ಮಾಜಿ ಶಾಸಕರಾದ ಪಿ.ಹೆಚ್.ಪೂಜಾರ ಸೇರಿದಂತೆ ಇತರೆ ಮುಖಂಡರು ಭಾಗಿಯಾಗಿದ್ದರು. ದೇಶಕ್ಕಾಗಿ ಹೋರಾಟ ಮಾಡಿದ ಮಹಾನ್​ ವ್ಯಕ್ತಿಗಳ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯ್ತು.

ಈ ಸಂದರ್ಭದಲ್ಲಿ ವಿವೇಕ ರೆಡ್ಡಿ ಮಾತನಾಡಿ, ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷದವರು ವಿನಾಕಾರಣ ವಿರೋಧ ಮಾಡಿ, ಪೌರತ್ವ ಕಾಯ್ದೆ ಬಗ್ಗೆ ಅಪ ಪ್ರಚಾರ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದವರು ಪೌರತ್ವದ ಬಗ್ಗೆ ಜನಜಾಗೃತಿ ಮೂಡಿಸಬೇಕಾಗಿದೆ ಎಂದರು.

ಪೌರತ್ವ ಕಾಯ್ದೆಯಿಂದ‌ ದೇಶದಲ್ಲಿರುವ ಮುಸ್ಲೀಮರಿಗೆ ಯಾವುದೇ ತೊಂದರೆ ಇಲ್ಲ. ಕಾಯ್ದೆ ಸಲುವಾಗಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಹೇಳಿದ್ರು. ಇದೇ ಸಮಯದಲ್ಲಿ ಕಾರ್ಯಕರ್ತರು, ವಿವೇಕ ರೆಡ್ಡಿಯವರೊಂದಿಗೆ ಸಂವಾದ ನಡೆಸಿದರು.

Intro:Anchor

Body:ರಾಷ್ಟ್ರೀಯ ಪೌರತ್ವ ಕಾಯ್ದೆ CAA ಮತ್ತು NRC ಇದರ ಬಗ್ಗೆ ಮಾಹಿತಿ ನೀಡುವ ಕಾರ್ಯಾಗಾರ ವನ್ನು ಬಿಜೆಪಿ ಪಕ್ಷದ ವತಿಯ ಬಾಗಲಕೋಟೆ ನಗರದಲ್ಲಿ ಆಯೋಜಿಸಲಾಗಿತ್ತು.
ಬಸವೇಶ್ವರ ವಿದ್ಯಾವರ್ಧಕ ಸಂಘದ ನೂತನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ವನ್ನು ಬಿಜೆಪಿ ‌ಪಕ್ಷದ ವಕ್ತಾರ ಆಗಿರುವ ವಿವೇಕ ರಡ್ಡಿ ,ಜಿಲ್ಲಾಧ್ಯಕ್ಷರಾದ ಸಿದ್ದು ಸವದಿ ಹಾಗೂ ಮಾಜಿ ಶಾಸಕರಾದ ಪಿ.ಎಚ್.ಪೂಜಾರ ಸೇರಿದಂತೆ ಇತರ ಮುಖಂಡರು ದೇಶಕ್ಕಾಗಿ ಹೋರಾಟ ಮಾಡಿದ ಮಹಾಭಾವರ ಭಾವಚಿತ್ರಕ್ಕೆ ಪುಪ್ಪ ಅರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿವೇಕ ರೆಡ್ಡಿ ಮಾತನಾಡಿ,ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷದವರು ವಿನಾಕಾರಣ ವಿರುದ್ದ ಮಾಡಿ,ಪೌರತ್ವ ಕಾಯ್ದೆ ಅಪಪ್ರಚಾರ ಮಾಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದವರು ಪೌರತ್ವ ಬಗ್ಗೆ ಜನಜಾಗೃತಿ ಮಾಡಿಸಬೇಕಾಗಿದೆ.ಪರವಾಗಿ ಹೋರಾಟ ಮಾಡಿದರು,ಶಾಂತಿಯುತ ವಾಗಿ ಮಾಡುವ ಮೂಲಕ‌ ಎಲ್ಲ ಜನಾಂಗದವರಿಗೆ ಮಾಹಿತಿ‌‌ ನೀಡಬಹುದು. ಪೌರತ್ವ ಕಾಯ್ದೆಯಿಂದ‌ ದೇಶದಲ್ಲಿರುವ ಮುಸ್ಲಿಂ ಯಾವುದೇ ತೊಂದರೆ ಇಲ್ಲಾ ಆದರೆ ಸುಳ್ಳು ಸುದ್ದಿ ಹಂಬಿಸಲಾಗುತ್ತಿದೆ ಎಂದು ತಿಳಿಸಿದರು. ಇದೇ ಸಮಯದಲ್ಲಿ ಕಾರ್ಯಕರ್ತರು, ವಿವೇಕ ರೆಡ್ಡಿ ರೊಂದಿಗೆ ಸಂವಾದ ನಡೆಸಿದರು. ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರ ವನ್ನು ವಿವೇಕ ರಡ್ಡಿ ನೀಡಿದರು..

ಬೈಟ್-- ವಿವೇಕ ರೆಡ್ಡಿ( ಬಿಜೆಪಿ ಪಕ್ಷದ ವಕ್ತಾರ)

Conclusion:ಈ ಟಿವಿ,ಭಾರತ,ಬಾಗಲಕೋಟೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.