ETV Bharat / state

ವಿದ್ಯಾರ್ಥಿಗಳ ಶಿಸ್ತುಬದ್ಧ ಜೀವನ ರೂಪಿಸಲು ಎನ್ಎಸ್ಎಸ್ ಸಹಕಾರಿ: ನರಸಿಂಹಮೂರ್ತಿ - ರಾಷ್ಟ್ರೀಯ ಸೇವಾ ಯೋಜನೆಯ 50ನೇ ಸುವರ್ಣ ಮಹೋತ್ಸ

ನೆಲಮಂಗಲದಲ್ಲಿ ಸರ್ಕಾರಿ ಕಾಲೆಜುಗಳ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ 50ನೇ ಸುವರ್ಣ ಮಹೋತ್ಸವದ ಅಂಗವಾಗಿ ವಾರ್ಷಿಕ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ.

ನರಸಿಂಹಮೂರ್ತಿ
author img

By

Published : Oct 27, 2019, 11:37 AM IST

ನೆಲಮಂಗಲ: ತಾಲೂಕಿನ ಬೈರನಾಯಕನಹಳ್ಳಿಯ ಕುವೆಂಪು ಪ್ರಥಮ ದರ್ಜೆ ಕಾಲೇಜು ಹಾಗೂ ಸ್ವತಂತ್ರ ಪದವಿ ಪೂರ್ವ ಕಾಲೇಜು ವತಿಯಿಂದ ನಡೆಸಲಾದ ರಾಷ್ಟ್ರೀಯ ಸೇವಾ ಯೋಜನೆಯ 50ನೇ ಸುವರ್ಣ ಮಹೋತ್ಸವದ ಅಂಗವಾಗಿ ವಾರ್ಷಿಕ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ.

ಸುಮಾರು ಏಳು ದಿನಗಳ ಕಾಲ ನಡೆಯುವ ರಾಷ್ಟ್ರೀಯ ಸೇವಾ ಯೋಜನೆಯ ಮೊದಲ ದಿನದಂದು ದೀಪ ಬೆಳಗಿಸುವ ಮೂಲಕ ಗಣ್ಯರು ಶಿಬಿರಕ್ಕೆ ಚಾಲನೆ ನೀಡಿದರು. ಇದಕ್ಕೆ ತಕ್ಕಂತೆ ಆಗಮಿಸಿದ್ದ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಗೆ ಸಾಥ್ ನೀಡಿದರು. ವಿದ್ಯಾರ್ಥಿಗಳಿಗೆ ಯೋಜನೆಯ ಮಹತ್ವ ಕುರಿತಂತೆ ಬೋಧನೆಯ ಜೊತೆಗೆ ಸ್ವಚ್ಛತೆ ಹಾಗೂ ದೇಶದ ಅಭಿವೃದ್ಧಿಯ ಇನ್ನಿತರ ವಿಚಾರಗಳನ್ನು ತಿಳಿಸಲಾಯಿತು.

ರಾಷ್ಟ್ರೀಯ ಸೇವಾ ಯೋಜನೆಯ 50ನೇ ಸುವರ್ಣ ಮಹೋತ್ಸವ

ಹಸಿರುವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ಗ್ರಾಮೀಣ ಶುಚಿತ್ವವೇ ದೇಶದ ಸುರಕ್ಷೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಸರ್ಕಾರ ಶೇ. 40ರಷ್ಟು ಹಣ ವ್ಯಯಿಸುತ್ತಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಸದೃಢ ಭಾರತವನ್ನು ಕಟ್ಟುವ ಶಿಸ್ತುಬದ್ಧ ಜೀವನವನ್ನು ರೂಪಿಸಿಕೊಳ್ಳುವುದಕ್ಕೆ ಇಂತಹ ರಾಷ್ಟ್ರೀಯ ಸೇವಾ ಯೋಜನೆಗಳು ಅಗತ್ಯ ಎಂದರು.

Intro:ವಿದ್ಯಾರ್ಥಿಗಳ ಶಿಸ್ತುಬದ್ಧ ಜೀವನ ರೂಪಿಸಲು ಎನ್ ಎಸ್ ಎಸ್ ಶಿಬಿರ ಸಹಕಾರಿಯಾಗಿದೆ
Body:ನೆಲಮಂಗಲ : ತಾಲೂಕಿನ ಹಸಿರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರನಾಯಕನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಕುವೆಂಪು ಪ್ರಥಮ ದರ್ಜೆ ಕಾಲೇಜು ಹಾಗೂ ಸ್ವತಂತ್ರ ಪದವಿ ಪೂರ್ವ ಕಾಲೇಜು ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ಎರಡು 2019 -20 ನೇ ಸಾಲಿನ 50ನೇ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ವಾರ್ಷಿಕ ವಿಶೇಷ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು .

ಸುಮಾರು ಏಳು ದಿನಗಳ ಕಾಲ ನಡೆಯುವ ರಾಷ್ಟ್ರೀಯ ಸೇವಾ ಯೋಜನೆಯ ಮೊದಲ ದಿನದಂದು ದೀಪ ಬೆಳಗಿಸುವ ಮೂಲಕ ಗಣ್ಯರು ಚಾಲನೆ ನೀಡಿದರು .
ಇದಕ್ಕೆ ತಕ್ಕಂತೆ ಆಗಮಿಸಿದ್ದ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಗೆ ಸಾಥ್ ನೀಡಿದ್ದರು

ನಂತರ ವಿದ್ಯಾರ್ಥಿಗಳಿಗೆ ಯೋಜನೆಯ ಮಹತ್ವ ಕುರಿತಂತೆ ಬೋಧನೆಯ ಜೊತೆಗೆ ಸ್ವಚ್ಛತೆ ಹಾಗೂ ದೇಶದ ಅಭಿವೃದ್ಧಿಯ ಇನ್ನಿತರ ವಿಚಾರಗಳನ್ನು ತಿಳಿಸಲಾಯಿತು

ನಂತರ ಹಸಿರುವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ ಗ್ರಾಮೀಣ ಶುಚಿತ್ವವೇ ದೇಶದ ಸುರಕ್ಷೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಸರ್ಕಾರ ಶೇಕಡ 40 ರಷ್ಟು ಹಣ ವ್ಯಯಿಸುತ್ತಿದೆ ಆದ್ದರಿಂದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಉತ್ಕೃಷ್ಟ ಭಾರತವನ್ನು ಕಟ್ಟುವ ಶಿಸ್ತುಬದ್ಧ ಜೀವನವನ್ನು ರೂಪಿಸಿಕೊಳ್ಳುವುದಕ್ಕೆ ಇಂತಹ ರಾಷ್ಟ್ರೀಯ ಸೇವಾ ಯೋಜನೆಗಳು ಅಗತ್ಯವಾಗಿದೆ ಎಂದರು

ಇನ್ನು ಈ ಸಂದರ್ಭದಲ್ಲಿ ನಿತ್ಯಜ್ಯೋತಿ ಶಿಕ್ಷಣ ಸಂಸ್ಥೆಯ ಸಹ ಕಾರ್ಯದರ್ಶಿ ಗಂಗರಾಜು ಕುವೆಂಪು ಸ್ವತಂತ್ರ ಪಿಯು ಕಾಲೇಜಿನ ಪ್ರಾಂಶುಪಾಲ ಡಾ ಕೃಷ್ಣಮೂರ್ತಿ
ಹಸಿರುವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ
ದೈಹಿಕ ಶಿಕ್ಷಕ ರವಿಕುಮಾರ್
ಸಹ ಶಿಕ್ಷಕ ಪಾಲನೇತ್ರ
ಪ್ರಭಾರ ಮುಖ್ಯೋಪಾಧ್ಯಾಯ ಸಿದ್ದರಾಜು
ಸದಸ್ಯರುಗಳು ಆನಂದ್. ಸಿದ್ದರಾಜಯ್ಯ ನಿಲಯಪಾಲಕ ರವೀಂದ್ರ
N S S ಕಾರ್ಯಕ್ರಮಾಧಿಕಾರಿ ಧರಣೇಶ್. ಗಂಗರಾಜು. ಸೋಮಶೇಖರ್. ಯತೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

01a-ಬೈಟ್ : ಗಂಗರಾಜು, NSS ಅಧಿಕಾರಿ
01b-ಬೈಟ್ : ನರಸಿಂಹಮೂರ್ತಿ, ಗ್ರಾಮ ಪಂಚಾಯತ್ ಅಧ್ಯಕ್ಷ

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.