ನೆಲಮಂಗಲ: ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿರುವ ಘಟನೆ ನಗರದ ಹೊರವಲಯದ ಕುದೂರು ಪಟ್ಟಣದಲ್ಲಿ ನಡೆದಿದೆ.
ಕುದೂರು ಪಟ್ಟಣದ ನಿವಾಸಿ ಗಣೇಶ್ (48) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಈ ಸಂಬಂಧ ಕುದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.