ETV Bharat / state

ನೆಲಮಂಗಲ: ಮಚ್ಚಿನಿಂದ ಹೊಡೆದು ವ್ಯಕ್ತಿಯ ಬರ್ಬರ ಕೊಲೆ - ಈಟಿವಿ ಭಾರತ ಕನ್ನಡ

ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮಾಚೋಹಳ್ಳಿಯಲ್ಲಿ ನಡೆದಿದೆ.

a-man-murdered-in-machohalli-banglore
ನೆಲಮಂಗಲ : ಮಚ್ಚಿನಿಂದ ಹೊಡೆದು ವ್ಯಕ್ತಿಯ ಬರ್ಬರ ಕೊಲೆ
author img

By

Published : Nov 15, 2022, 3:38 PM IST

ನೆಲಮಂಗಲ: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದಿದೆ. ತಮಿಳುನಾಡಿನ ವೆಲೂರು ಮೂಲದ ನಟರಾಜ್ (35) ಕೊಲೆಯಾದ ದುರ್ದೈವಿ.

a-man-murdered-in-machohalli-banglore
ನೆಲಮಂಗಲ : ಮಚ್ಚಿನಿಂದ ಹೊಡೆದು ವ್ಯಕ್ತಿಯ ಬರ್ಬರ ಕೊಲೆ

ಹತ್ಯೆಯಾದ ನಟರಾಜ್ ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ತೆರಳಿದ್ದ ಎನ್ನಲಾಗಿದೆ. ನಟರಾಜ್​ ಮತ್ತು ಆತನ ಸ್ನೇಹಿತರು ಶ್ರೀಮಂಜುನಾಥ್ ಎಂಟರ್ಪ್ರೈಸಸ್ ಎಂಬ ಬಿಲ್ಡಿಂಗ್ ಮೇಲೆ ಪಾರ್ಟಿ ಮಾಡಿದ್ದು, ನಟರಾಜ್​ ಇಲ್ಲಿಯೇ ಕೊಲೆಯಾಗಿ ಹೋಗಿದ್ದಾನೆ. ಇನ್ನು ಹತ್ಯೆ ಬಳಿಕ ಹಂತಕರು ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆಯ ಬಳಿಕ ಕೊಲೆಗೆ‌ ನಿಖರ ಕಾರಣ ತಿಳಿದು‌ ಬರಲಿದೆ.

ಇದನ್ನೂ ಓದಿ : ಶಿವಮೊಗ್ಗ: ಸ್ನೇಹಿತನನ್ನು ಕರೆಯಿಸಿ ಕೊಂದವನಿಗೆ ಜೀವಾವಧಿ ಶಿಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.