ETV Bharat / state

ಕೆಎಸ್​​ಆರ್​​ಟಿಸಿ ಬಸ್​​​ಗೆ ಡಿಕ್ಕಿ: ಕಾರು ಚಾಲಕ ಸ್ಥಳದಲ್ಲೇ ಸಾವು - ದೊಡ್ಡೇರಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ಗೆ ಕಾರು ಡಿಕ್ಕಿ

ಬೆಂಗಳೂರು ಹೊರವಲಯದ ನೆಲಮಂಗಲ ಬಳಿ ಕಾರು ಮತ್ತು ಸರ್ಕಾರಿ ಬಸ್​​ ನಡುವೆ ಅಪಘಾತ ಸಂಭವಿಸಿದ್ದು, ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸಾವನ್ನಪ್ಪಿದ ಕಾರು ಚಾಲಕ
author img

By

Published : Nov 4, 2019, 8:32 AM IST

ನೆಲಮಂಗಲ: ಬೆಂಗಳೂರಿನಿಂದ ತುಮಕೂರು ಕಡೆಗೆ ತೆರಳುತ್ತಿದ್ದ ಕೆಎಸ್ಆರ್​​​ಟಿಸಿ ಬಸ್​​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕಾರು ಚಾಲಕ ಸಾವು

ಬೆಂಗಳೂರು ಹೊರವಲಯ ನೆಲಮಂಗಲದ ದೊಡ್ಡೇರಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತ ಚಾಲಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆಯಿಂದ ರಾ.ಹೆ 4ರ ತುಮಕೂರು ರಸ್ತೆಯಲ್ಲಿ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಆಗಮಿಸಿ ವಾಹನ ದಟ್ಟಣೆ ನಿಯಂತ್ರಿಸಲು ಹರಸಾಹಸಪಟ್ಟರು.

Intro:ಕೆಎಸ್ ಆರ್ ಟಿಸಿ ಬಸ್ ಗೆ ಕಾರು ಡಿಕ್ಕಿ, ಕಾರಿನ ಚಾಲಕ ಸ್ಥಳದಲ್ಲೇ ಸಾವು
Body:ನೆಲಮಂಗಲ : ಬೆಂಗಳೂರು ಕಡೆಯಿಂದ ತುಮಕೂರು ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ.

ಬೆಂಂಗಳೂರು ಹೊರವಲಯ ನೆಲಮಂಗಲದ ದೊಡ್ಡೇರಿ ಗ್ರಾಮದ ಬಳಿ ಘಟನೆ ನಡೆದಿದ್ದು. ಘಟನೆಯಿಂದ
ರಾ.ಹೆ.4 ರ ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಆಗಮಿಸಿ ವಾಹನ ದಟ್ಟನೆ ನಿಯಂತ್ರಿಸಲು ಹರಸಾಹಸ ಪಟ್ಟರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.