ETV Bharat / state

ನಾಳೆ ಆದಿಚುಂಚನಗಿರಿ ಶ್ರೀಗಳಿಗೆ ಗುರುವಂದನಾ ಕಾರ್ಯಕ್ರಮ: ವಿಶ್ವನಾಥ್ - ನಾಳೆ ಆದಿ ಚುಂಚನಗಿರಿ ಶ್ರೀಗಳಿಗೆ ಗುರುವಂದನಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಆದಿ ಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರಿಗೆ ನಾಳೆ ಯಲಹಂಕದಲ್ಲಿ ಬೃಹತ್ ಗುರುವಂದನಾ ಕಾರ್ಯಕ್ರಮ ಆಯೋಜನೆ ಮಾಡಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಪಾದಪೂಜೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ವಿಶ್ವನಾಥ್ ತಿಳಿಸಿದ್ದಾರೆ.

viswanath
ವಿಶ್ವನಾಥ್
author img

By

Published : Jan 10, 2020, 2:08 PM IST

ಯಲಹಂಕ: ಶ್ರೀ ಕ್ಷೇತ್ರ ಆದಿ ಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರಿಗೆ ನಾಳೆ ಯಲಹಂಕದಲ್ಲಿ ಬೃಹತ್ ಗುರುವಂದನಾ ಕಾರ್ಯಕ್ರಮ ಆಯೋಜನೆ ಮಾಡಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಪಾದಪೂಜೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ವಿಶ್ವನಾಥ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಲಹಂಕ ಭಾಗದಲ್ಲಿ ಬಡವರ ಅನುಕೂಲಕ್ಕಾಗಿ ಉತ್ತಮ ಆಸ್ಪತ್ರೆ ನಿರ್ಮಿಸುವ ನಿಟ್ಟಿನಲ್ಲಿ ಶ್ರೀಮಠಕ್ಕೆ ಹತ್ತು ಎಕರೆ ಜಮೀನು ನೀಡುತ್ತಿದ್ದು, ಉತ್ತಮ ಗುಣಮಟ್ಟದ ಆಸ್ಪತ್ರೆ ಮತ್ತು ಕಾಲೇಜು ಸ್ಥಾಪನೆಗೂ ನಾಳೆ ಚಾಲನೆ ನೀಡುವುದಾಗಿ ಮಾಹಿತಿ ನೀಡಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ವಿಶ್ವನಾಥ್

ಯಲಹಂಕ ಮತ್ತು ಆದಿಚುಂಚನಗಿರಿ ಮಠಕ್ಕೂ ಬಹಳ ಹತ್ತಿರದ ಸಂಬಂಧವಿದೆ. ಶ್ರೀ ನಿರ್ಮಲನಾಂದ ಸ್ವಾಮಿಗಳು ಚಿಕ್ಕಬಳ್ಳಾಪುರ ಶಾಖಾ ಮಠಾಧೀಶರಾಗಿದ್ದಾಗಲೇ ಯಲಹಂಕದ ಬಗ್ಗೆ ವಿಶೇಷ ಒಲವು ಹೊಂದಿದ್ದರು. ಶ್ರೀಮಠ, ಸರ್ಕಾರ ಮಾಡುವ ಕೆಲಸವನ್ನು ಮಾಡುತ್ತಿದೆ. ನಮ್ಮದು ಧಾರ್ಮಿಕ ತಳಹದಿಯಲ್ಲಿ ಬಂದಿರುವ ದೇಶ ಎಂದರು.

ಇವತ್ತಿನ ಆಧುನಿಕ ಯುಗದಲ್ಲಿ ಧಾರ್ಮಿಕ ಆಚಾರ ವಿಚಾರಗಳನ್ನ ಮರೆತು ಹೋಗುತ್ತಿದ್ದೇವೆ. ಅವರು ಕ್ಷೇತ್ರದ ಜನರಿಗೆ ಹಿತವಚನ ಹೇಳಿಸುವ ಮೂಲಕ ಧಾರ್ಮಿಕ ಪರಂಪರೆ ಉಳಿಸುವ ಕೆಲಸ ಮಾಡಬೇಕಿದೆ. ಅಲ್ಲದೆ ಶ್ರೀ ನಿರ್ಮಲಾನಂದ ಸ್ವಾಮಿಗಳಿಗೆ ಗುರುವಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಸುಮಾರು 15 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ ಎಂದರು.

Intro:ಯಲಹಂಕದಲ್ಲಿ ಹತ್ತು ಎಕರೆ ವಿಸ್ತೀರ್ಣದ ಗುಣಮಟ್ಟದ ಬಿಜಿಎಸ್ ಆಸ್ಪತ್ರೆ ನಿರ್ಮಾಣ

ನಾಳೆ ಆದಿ ಚುಂಚನಗಿರಿ ಶ್ರೀಗಳಿಗೆ ಗುರುವಂದನಾ ಕಾರ್ಯಕ್ರಮ
Body:ಯಲಹಂಕ : ಶ್ರೀ ಕ್ಷೇತ್ರ ಆದಿ ಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರಿಗೆ ನಾಳೆ ಯಲಹಂಕಾದಲ್ಲಿ ಬೃಹತ್ ಗುರುವಂದನಾ ಕಾರ್ಯಕ್ರಮ ಆಯೋಜನೆ ಮಾಡಿದ್ದು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಪಾದ ಪೂಜೆ ಕಾರ್ಯಕ್ರಮಗಳು ನಡೆಯುವ ಬಗ್ಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶೀ ವಿಶ್ವನಾಥ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಯಲಹಂಕ ಭಾಗದಲ್ಲಿ ಬಡವರ ಅನುಕೂಲಕ್ಕಾಗಿ ಉತ್ತಮ ಆಸ್ಪತ್ರೆ ನಿರ್ಮಿಸುವ ನಿಟ್ಟಿನಲ್ಲಿ ಶ್ರೀಮಠಕ್ಕೆ ಹತ್ತು ಎಕರೆ ಜಮೀನು ನೀಡುತ್ತಿದ್ದು ಉತ್ತಮ ಗುಣಮಟ್ಟದ ಆಸ್ಪತ್ರೆ ಮತ್ತು ಕಾಲೇಜು ಸ್ಥಾಪನೆಗೂ ನಾಳೆ ಚಾಲನೆ ನೀಡುವುದಾಗಿ ಮಾಹಿತಿ ನೀಡಿದ್ದಾರೆ. ಯಲಹಂಕ ಮತ್ತು ಆದಿಚುಂಚನಗಿರಿ ಮಠಕ್ಕೂ ಬಹಳ ಹತ್ತಿರದ ಸಂಬಂಧವಿದೆ. ಶ್ರೀ ನಿರ್ಮಲನಾಂದ ಸ್ವಾಮಿಗಳು ಚಿಕ್ಕಬಳ್ಳಾಪುರ ಶಾಖಾ ಮಠಾಧೀಶರಾಗಿದ್ದಾಗಲೇ ಯಲಹಂಕದ ಬಗ್ಗೆ ವಿಶೇಷ ಒಲವು ಹೊಂದಿದ್ದರು. ಶ್ರೀಮಠ ಸರ್ಕಾರ ಮಾಡುವ ಕೆಲಸವನ್ನು ತಾವೇ ಸಮಾಜಮುಖಿ ಕೆಲಸ ಮಾಡುತ್ತಿದೆ. ನಮ್ಮದು ಧಾರ್ಮಿಕ ತಳಹಾದಿಯಲ್ಲಿ ಬಂದಿರುವ ದೇಶ. ಇವತ್ತಿನ ಆಧುನಿಕ ಯುಗದಲ್ಲಿ ಧಾರ್ಮಿಕ ಆಚಾರ ವಿಚಾರಗಳನ್ನ ಮರೆತು ಹೋಗುತ್ತಿದ್ದೆವೆ. ಅವರನ್ನ ಕ್ಷೇತ್ರಕ್ಕೆ ಜನರಿಗೆ ಹಿತವಚನ ಹೇಳಿಸುವ ಮೂಲಕ ಧಾರ್ಮಿಕ ಪರಂಪರೆ ಉಳಿಸುವ ಕೆಲಸ ಮಾಡಬೇಕಿದೆ. ಅಲ್ಲದೆ ಶ್ರೀನಿರ್ಮಲನಾಂದ ಸ್ವಾಮಿಗಳಿಗೆ ಗುರುವಂದನಾ ಕಾರ್ಯಕ್ರಮ ಅಯೋಜನೆ ಮಾಡಲಾಗಿದ್ದು ಸುಮಾರು 15 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆಯೆಂದರು.

ಬೈಟ್: ಎಸ್.ಆರ್.ವಿಶ್ವನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.