ETV Bharat / state

ಲೈಂಗಿಕ ದೌರ್ಜನ್ಯ ಆರೋಪ: ದಿಢೀರ್ ಭೇಟಿ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ

ಬೆಂಗಳೂರು ಹೊರವಲಯದ ನೆಲಮಂಗಲದ ಮಾಕಳಿ ಬಳಿಯ ಖಾಸಗಿ ಡ್ರಗ್ ಕಂಪನಿಯೊಂದರಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಕಂಪೆನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನೆಲಮಂಗಲ
author img

By

Published : Jul 11, 2019, 9:40 PM IST

ನೆಲಮಂಗಲ : ಖಾಸಗಿ ಕಂಪನಿಯೊಂದರಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಕಂಪನಿಗೆ ದಿಢೀರ್ ಭೇಟಿ ಪರಿಶೀಲನೆ ನಡೆಸಿದರು.

ಕಂಪೆನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಹಿಳಾ ಆಯೋಗದ ಅಧ್ಯಕ್ಷರು

ಬೆಂಗಳೂರು ಹೊರವಲಯದ ನೆಲಮಂಗಲದ ಮಾಕಳಿ ಬಳಿಯ ಖಾಸಗಿ ಡ್ರಗ್ ಕಂಪನಿಯೊಂದರಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ಮಾತುಗಳಿಂದ ನಿಂದನೆ ಮಾಡಲಾಗುತ್ತಿದೆ ಎಂದು ಕಂಪೆನಿಯ ಇಬ್ಬರು ಸಂತ್ರಸ್ಥ ಮಹಿಳೆಯರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ‌ಬಾಯಿ‌ ಕಂಪೆನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಮಗ್ರ ಮಾಹಿತಿ ಕಲೆ ಹಾಕಿದರು.

Intro:ಹಿಮಾಲಯ ಡ್ರಗ್ಸ್ ಕಂಪನಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ದಿಢೀರ್ ಭೇಟಿ
Body:ನೆಲಮಂಗಲ : ಹಿಮಾಲಯ ಡ್ರಗ್ಸ್ ಕಂಪನಿಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಕಂಪನಿಗೆ ದಿಢೀರ್ ಭೇಟಿ ಮಹಿಳೆಯರ ಕುಂದು ಕೊರತೆ ಪರಿಶೀಲನೆ ನಡೆಸಿದರು. ಸಂತ್ರಸ್ತ ಮಹಿಳೆಯರಿಂದ ಮಾಹಿತಿ ಸಂಗ್ರಹಿಸಿದರು.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ‌ಬಾಯಿ‌ ಬೆಂಗಳೂರು ಹೊರವಲಯದ ನೆಲಮಂಗಲದ ಮಾಕಳಿ ಬಳಿಯ ಹಿಮಾಲಯ ಡ್ರಗ್ ಕಂಪನಿಗೆ ಭೇಟಿ ನೀಡಿದರು. ಇಬ್ಬರು ಸಂತ್ರಸ್ಥ ಮಹಿಳೆಯರಿಗೆ ಕಂಪನಿಯಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲತೆ ಮಾತುಗಳಿಂದ ನಿಂದನೆ ಮಾಡಿದ ದೂರು ನೀಡಿದ್ದರು. ಈ ಹಿನ್ನೆಲೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ‌ಬಾಯಿ ಕಂಪನಿಗೆ ದಿಡೀರ್ ಭೇಟಿ ನೀಡಿ ವಿಚಾರಣೆ ನಡೆಸಿದರು

ಕಂಪೆನಿಯ ಮಹಿಳಾ ಸಿಬ್ಬಂದಿಯನ್ನು ಭೇಟಿ ಮಾಡಿ ವಾಸ್ತು ಸ್ಥಿಯನ್ನು ಪರಿಶೀಲನೆ ನಡೆಸಿದರು . ಸಂತ್ರಸ್ತ ಮಹಿಳೆಯ ಜೊತೆ ಪ್ರತ್ಯೇಕವಾಗಿ ಮಾತನಾಡಿ ಸಮಸ್ಯೆ ಅಲಿಸಿದರು .ಮೆಲ್ನೋಟಕ್ಕೆ ಲೈಂಗಿಕ ದೌರ್ಜನ್ಯ ನಡೆದಿರುವುದು ಕಂಡುಬಂದಿದ್ದು, ಸೂಕ್ತ ದಾಖಲೆ ಕಲೆಹಾಕಿದ ನಂತರ ತಪಿತಸ್ಥರಿಗೆ ಶಿಕ್ಷೆಯಾಗಲಿದೆ. ಸಂತ್ರಸ್ತ ಮಹಿಳೆಯರು ಸಹ ಮೊಬೈಲ್ ಸಂದೇಶ ಬಳಕೆ ಮಾಡಿರುವುದು ಕಂಡು ಬಂದಿದೆ. ರಾಜ್ಯ ಮಹಿಳಾ ಆಯೋಗ ಹೆಚ್ಚಿನ ತನಿಖೆ ನಡೆಸುತ್ತಿದೆ ಎಂದು ನಾಗಲಕ್ಷ್ಮೀ ಬಾಯಿ ತಿಳಿಸಿದರು, ಈ ವೇಳೆಯಲ್ಲಿ‌ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿಗಳು ಹಾಜರಿದ್ದರು.

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.