ETV Bharat / state

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ: ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಘರ್ಷಣೆ - ಬೆಂಗಳೂರು ಮತದಾನ ಕೇಂದ್ರದಲ್ಲಿ ಗಲಾಟೆ

ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ, ಮತಗಟ್ಟೆ ಅವರಣದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದಾರೆಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಎರಡೂ ಪಕ್ಷದವರು ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ.

Bangalore:  BJP - JDS activists fight at election center
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ; ಪರಸ್ಪರ ಕೈ ಮಿಲಾಯಿಸಿದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು!
author img

By

Published : Oct 28, 2020, 12:45 PM IST

Updated : Oct 28, 2020, 12:51 PM IST

ದೊಡ್ಡಬಳ್ಳಾಪುರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ, ದೊಡ್ಡಬಳ್ಳಾಪುರದ ತಹಶೀಲ್ದಾರ್ ಮತದಾನ ಕೇಂದ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ ಪ್ರಸಂಗ ನಡೆಯಿತು.

ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಘರ್ಷಣೆ

ಮತಗಟ್ಟೆ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದಾರೆಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಇದೇ ವಿಚಾರಕ್ಕೆ ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ ತಾರಕಕ್ಕೇರಿ, ಬಳಿಕ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Last Updated : Oct 28, 2020, 12:51 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.