ETV Bharat / state

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ: ಯುವಕ ಸಾವು - Betrayal between two groups for trivial reason in Doddaballapura

ಹಳೇ ವೈಷಮ್ಯದ ಹಿನ್ನೆಲೆ ಎರಡು ಗುಂಪಿನ ನಡುವೆ ಘರ್ಷಣೆ ನಡೆದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ.

Died person
ಕೊಲೆಯಾದ ವ್ಯಕ್ತಿ
author img

By

Published : Jan 23, 2020, 12:26 PM IST

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

ರಾಜಾನುಕುಂಟೆ ಹೊರ ವಲಯದ ಮೈಲಪನಹಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಂತೋಷ್(27) ಕೊಲೆಯಾದವ ಎಂದು ತಿಳಿದು ಬಂದಿದೆ. ಮತ್ತೋರ್ವ ಯುವಕ ಗಂಭೀರವಾಗಿ ಹಲ್ಲೆಗೆ ಒಳಗಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಳೇ ವೈಷಮ್ಯದ ಹಿನ್ನೆಲೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ ಎನ್ನಲಾಗಿದ್ದು, ಈ ವೇಳೆ ರಾಡ್​​ನಿಂದ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಯುವಕನ ಮೃತದೇಹ ವಿಕ್ಟೋರಿಯಾ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ

ಯುವಕನ ಕೊಲೆ ಮತ್ತೊಬ್ಬನ ಸ್ಥಿತಿ ಗಭೀರ

Body:ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ  ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು. ಘಟನೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾರೆ. ಮತ್ತೊಬ್ಬನ ಗಂಭೀರವಾಗಿ ಹಲ್ಲೆಗೆ ತುತ್ತಾಗಿದ್ದಾನೆ. 

ರಾಜಾನುಕುಂಟೆ ಹೊರ ವಲಯದ ಮೈಲಪನಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದ್ದು. ಘಟನೆಯಲ್ಲಿ ಸಂತೋಷ್ ( 27 ) ಕೊಲೆಯಾದ ದುರ್ದೈವಿ. ಮತ್ತೊಬ್ಬ ಯುವಕ ಗಂಭೀರವಾಗಿ ಹಲ್ಲೆಗೆ ಒಳಗಾಗಿದ್ದು ಆಸ್ಪತ್ರೆಗೆ ದಾಖಲು  ಮಾಡಲಾಗಿದೆ ಆತನ ಸ್ಥಿತಿ ಚಿಂತಾಜನಕವಾಗಿದೆ. ಹಳೆ ವೈಷಮ್ಯ ಹಿನ್ನೆಲೆ ಎರಡು ಗುಂಪುಗಳ ನಡುವೆ ಹಲ್ಲೆ ನಡೆದಿದ್ದು ರಾಡ್ ನಿಂದ ಹೊಡೆದಾಡಿಕೊಂಡಿದ್ದರಿಂದ ಯುವಕ ಸಾವನ್ನಪ್ಪಿದ್ದಾನೆ. ಯುವಕನ ಮೃತದೇಹ ವಿಕ್ಟೋರಿಯಾ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಭೇಟಿ ನೀಡಿ  ಪರಿಶೀಲನೆ ನಡೆಸಿದ್ದಾರೆ. 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.