ETV Bharat / state

ದೊಡ್ಡಬಳ್ಳಾಪುರ| ಬೈಕ್​ ಡಿಕ್ಕಿ: ಪಾದಚಾರಿ ಸಾವು - ದೊಡ್ಡಬಳ್ಳಾಪುರ ನ್ಯೂಸ್

ಕರೇನಹಳ್ಳಿ ನಿವಾಸಿ ಚಂದ್ರಶೇಖರ್ (52) ಎಂಬುವವರು ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ನೇಕಾರಿಕೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಬೈಕ್​​ ಸವಾರ ವೇಗವಾಗಿ ಬಂದು ಗುದ್ದಿದಾನೆ. ತೀರ್ವವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ.

accident
ಅಪಘಾತ
author img

By

Published : Jul 4, 2020, 5:16 AM IST

ದೊಡ್ಡಬಳ್ಳಾಪುರ: ರಸ್ತೆ ಬದಿ ಹೋಗುತ್ತಿದ್ದ ಪಾದಚಾರಿಗೆ ಬೈಕ್ ಗುದ್ದಿದ್ದು, ಚಿಕಿತ್ಸೆ ಫಲಕಾರಿಯಾಗಿದೆ ಆಸ್ಪತ್ರೆಯಲ್ಲಿ ಪಾದಚಾರಿ ಮೃತಪಟ್ಟಿದ್ದಾರೆ.

ಕರೇನಹಳ್ಳಿ ನಿವಾಸಿ ಚಂದ್ರಶೇಖರ್ (52) ಎಂಬುವವರು ಮೃತಪಟ್ಟಿದ್ದಾರೆ. ನೇಕಾರಿಕೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಬೈಕ್​​ ಸವಾರ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದಾನೆ. ತೀರ್ವವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟರು.

ನಗರದ ಕೊಂಗಾಡಿಯಪ್ಪ ಕಾಲೇಜ್ ರಸ್ತೆಯ ಬಸವಣ್ಣ ದೇವಸ್ಥಾನದ ಮುಂದೆ ಈ ಅವಘಡ ಸಂಭವಿಸಿದೆ. ಘಟನೆ ನಂತರ ಸವಾರ್​ ಬೈಕ್ ಅನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ನೋಂದಣಿ ಆಗದ ಹೊಸ ಬೈಕ್​ ಆಗಿದ್ದು, ಮಾಲೀಕ ಯಾರೆಂಬುದು ಪತ್ತೆಯಾಗಿಲ್ಲ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.