ETV Bharat / state

ಬೆಂಗಳೂರು ವಿಮಾನ ನಿಲ್ದಾಣ ಬಳಿ ಸ್ಫೋಟ; 6 ಜನರಿಗೆ ಗಾಯ - ಎರಡನೇ ಟರ್ಮಿನಲ್​

ಕೆಲಸ ಮಾಡುತ್ತಿದ್ದ ಅವಿನಾಶ, ಸಿರಾಜ್, ಪ್ರಶಾಂತ, ಗೌತಮ, ಅಜಯ್‌ ಕುಮಾರ್ ಹಾಗೂ ನಾಗೇಶ ರಾವ್ ಎಂಬ ಆರು ಕಾರ್ಮಿಕರಿಗೆ ಬೆಂಕಿ ತಗುಲಿದೆ. ಸುಟ್ಟ ಗಾಯಗಳಿಗೆ ತುತ್ತಾಗಿದ್ದ ಈ 6 ಕಾರ್ಮಿಕರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

blast  bangalore blast  kempegowda airport  blast near kempegowda airport  ಬೆಂಗಳೂರು ವಿಮಾನ ನಿಲ್ದಾಣ ಬಳಿ ಸ್ಫೋಟ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ  ರಾಸಾಯನಿಕ ಸ್ಫೋಟ  ಎರಡನೇ ಟರ್ಮಿನಲ್​ 6 ಕಾರ್ಮಿಕರಿಗೆ ಗಾಯ
ಬೆಂಗಳೂರು ವಿಮಾನ ನಿಲ್ದಾಣ ಬಳಿ ಸ್ಫೋಟ; 6 ಜನರಿಗೆ ಗಾಯ
author img

By

Published : Jun 6, 2021, 11:24 PM IST

Updated : Jun 7, 2021, 7:37 AM IST

ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್​ಗಾಗಿ ರಸ್ತೆ ವಿಸ್ತರಣೆಯ ಕಾಮಗಾರಿ ಸ್ಥಳದಲ್ಲಿ ಸಂಭವಿಸಿದ ಸ್ಫೋಟದಲ್ಲಿ 6 ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

blast  bangalore blast  kempegowda airport  blast near kempegowda airport  ಬೆಂಗಳೂರು ವಿಮಾನ ನಿಲ್ದಾಣ ಬಳಿ ಸ್ಫೋಟ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ  ರಾಸಾಯನಿಕ ಸ್ಫೋಟ  ಎರಡನೇ ಟರ್ಮಿನಲ್​ 6 ಕಾರ್ಮಿಕರಿಗೆ ಗಾಯ
ಬೆಂಗಳೂರು ವಿಮಾನ ನಿಲ್ದಾಣ ಬಳಿ ಸ್ಫೋಟ; 6 ಜನರಿಗೆ ಗಾಯ

ದೇವನಹಳ್ಳಿ ಬಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಎರಡನೇ ಟರ್ಮಿನಲ್​ಗಾಗಿ ರಸ್ತೆ ವಿಸ್ತರಣೆ ಮತ್ತು ರಸ್ತೆಗೆ ಸಂಚಾರ ಸಂಕೇತಗಳ ಬಿಳಿ ಬಣ್ಣದ ಪಟ್ಟಿ ಬಳಿಯುವ ಕೆಲಸ ನಡೆದಿತ್ತು. ರಸ್ತೆಗೆ ಬಳಿಯಬೇಕಾದ ಬಣ್ಣಗಳನ್ನು ಕೆಲ ರಾಸಾಯನಿಕಗಳನ್ನು ಬೆರೆಸಿ ಸಿಲಿಂಡರ್ ಮೂಲಕ ಕಾರ್ಮಿಕರು ಕಾಯಿಸುತ್ತಿದ್ದರು. ಈ ವೇಳೆ ಸಿಲಿಂಡರ್ ಸ್ಪೋಟಗೊಂಡಿದೆ.

ಸ್ಟೋಟದಿಂದ ಬಣ್ಣಗಳ ದಾಸ್ತಾನಿಗೂ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಈ ಸಮಯದಲ್ಲಿ ಕೆಲಸ ಮಾಡುತ್ತಿದ್ದ ಅವಿನಾಶ, ಸಿರಾಜ್, ಪ್ರಶಾಂತ, ಗೌತಮ, ಅಜಯ ಕುಮಾರ ಹಾಗೂ ನಾಗೇಶ ರಾವ್ ಎಂಬ ಆರು ಕಾರ್ಮಿಕರಿಗೆ ಬೆಂಕಿ ತಗುಲಿದೆ. ಸುಟ್ಟ ಗಾಯಗಳಿಗೆ ತುತ್ತಾಗಿದ್ದ ಈ 6 ಕಾರ್ಮಿಕರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ದಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Last Updated : Jun 7, 2021, 7:37 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.