ETV Bharat / state

ಮಹಿಳೆಗೆ ಡಿಕ್ಕಿ ಹೊಡೆದು, ಹಳ್ಳಕ್ಕೆ ಬಿದ್ದ ಖಾಸಗಿ ಬಸ್; 14 ಜನರು ಗಂಭೀರ - bus accident ನೆಡಸ

ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಬಸ್ ನಿಲ್ದಾಣದಲ್ಲಿ ಬಸ್​ಗಾಗಿ ಕಾಯುತ್ತಿದ್ದ ಮಹಿಳೆಗೆ ಬಸ್​ ಡಿಕ್ಕಿ ಹೊಡೆದು, ನಂತರ ಪಕ್ಕದಲ್ಲೇ ಇದ್ದ ಹಳ್ಳಕ್ಕೆ ಪಲ್ಟಿಯಾಗಿರುವ ಘಟನೆ ಕರ್ನಾಟಕ-ತಮಿಳುನಾಡು ಗಡಿ ಸೂಳಗಿರಿ ಸಮೀಪದ ಚಿನ್ನಾರಪಲ್ಲಿ ಘಟನೆ ನಡೆದಿದೆ.

ಮಹಿಳೆಗೆ ಡಿಕ್ಕಿ ಹೊಡೆದು, ಹಳ್ಳಕ್ಕೆ ಬಿದ್ದ ಖಾಸಗಿ ಬಸ್...14 ಜನರಿಗೆ ಗಂಭೀರ ಗಾಯ
author img

By

Published : Sep 21, 2019, 6:33 PM IST

ಆನೇಕಲ್: ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಬಸ್ ನಿಲ್ದಾಣದಲ್ಲಿ ಬಸ್​ಗಾಗಿ ಕಾಯುತ್ತಿದ್ದ ಮಹಿಳೆಗೆ ಬಸ್​ ಡಿಕ್ಕಿ ಹೊಡೆದಿದೆ. ಬಳಿಕ ಬಸ್ ಪಕ್ಕದಲ್ಲೇ ಇದ್ದ ಹಳ್ಳಕ್ಕೆ ಪಲ್ಟಿಯಾಗಿರುವ ಘಟನೆ ಕರ್ನಾಟಕ-ತಮಿಳುನಾಡು ಗಡಿ ಸೂಳಗಿರಿ ಸಮೀಪ ನಡೆದಿದೆ.

ಮಹಿಳೆಗೆ ಡಿಕ್ಕಿ ಹೊಡೆದು, ಹಳ್ಳಕ್ಕೆ ಬಿದ್ದ ಖಾಸಗಿ ಬಸ್...14 ಜನರಿಗೆ ಗಂಭೀರ ಗಾಯ

ಘಟನೆಯಲ್ಲಿ ಬಸ್​ನಲ್ಲಿದ್ದ 14 ಜನ ಸೇರಿದಂತೆ ಬಸ್​ಗಾಗಿ ಕಾಯುತ್ತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೃಷ್ಣಗಿರಿಯಿಂದ ಬೆಂಗಳೂರು ಮಾರ್ಗವಾಗಿ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ಬಸ್ ಮಹಿಳೆಯಗೆ ಡಿಕ್ಕಿ ಹೊಡೆದು ನಂತರ ಪಕ್ಕದಲ್ಲಿದ್ದ ಹಳ್ಳಕ್ಕೆ ಬಿದ್ದಿದೆ.

ಗಾಯಗೊಂಡವರನ್ನು ಸ್ಥಳೀಯ ಖಾಸಗಿ‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತವಾದ ಬಸ್​ ಮಾಲೀಕನ ತಾಯಿಯು ಅದೇ ಬಸ್​ನಲ್ಲಿ ಪ್ರಯಾಣಿಸುತ್ತಿದ್ದು, ಅವರಿಗೂ ಗಂಭೀರ ಗಾಯವಾಗಿದೆ.

ಸೂಳಗಿರಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:KN_BNG_ANKL02_210919_BUS PULTI_V1_MUNURAJU_KA10020.
ಬಸ್ ಪಲ್ಟಿಯಾಗಿ 14 ಜನರಿಗೆ ಗಂಭೀರ ‌ಗಾಯ.
ಆನೇಕಲ್: ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ ಹೊಡೆದು ನಂತರ ಪಕ್ಕದಲ್ಲೇ ಇದ್ದ ಹಳ್ಳಕ್ಕೆ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ 14 ಜನ ಸೇರಿದಂತೆ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಕರ್ನಾಟಕ-ತಮಿಳುನಾಡು ಗಡಿ ಸೂಳಗಿರಿಯಲ್ಲಿ ನಡೆದಿದೆ, ಸೂಳಗಿರಿ ಸಮೀಪದ ಚಿನ್ನಾರಪಲ್ಲಿ ಬಳಿ ಈ ಘಟನೆ ನಡೆದಿದ್ದು ಕೃಷ್ಣಗಿರಿಯಿಂದ ಬೆಂಗಳೂರು ಮಾರ್ಗವಾಗಿ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಮಹಿಳೆಯಗೆ ಡಿಕ್ಕಿ ಹೊಡೆದ ನಂತರ ಪಕ್ಕದಲ್ಲಿದ್ದ ಹಳ್ಳಕ್ಕೆ ಬಿದ್ದಿದೆ, ಘಟನೆಯಿಂದ ಬಸ್ ನಲ್ಲಿದ್ದ 14 ಜನರು ಸೇರಿದಂತೆ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಗೂ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಖಾಸಗಿ‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತವಾದ ಬಸ್ನ ಮಾಲೀಕನ ತಾಯಿಯು ಅದೇ ಬಸ್ ನಲ್ಲಿ ಪ್ರಯಾಣ ಬೆಳೆಸುತ್ತಿದ್ದು ಗಂಭೀರ ಗಾಯವಾಗಿದೆ, ಘಟನಾ ಸಂಬಂಧ ಸೂಳಗಿರಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಷುವಲ್ ಪ್ಲೋ......

Body:KN_BNG_ANKL02_210919_BUS PULTI_V1_MUNURAJU_KA10020.

Conclusion:KN_BNG_ANKL02_210919_BUS PULTI_V1_MUNURAJU_KA10020.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.