ETV Bharat / state

ರಾಯರ ದರ್ಶನ ಪಡೆದುಕೊಂಡು ಬರುತ್ತಿದ್ದ ಕಾರು ಅಪಘಾತ..! - ಚಾಲಕನ ಅಜಾಗರೂಕತೆಯಿಂದ ಕಾರು ಅಪಘಾತ

ತಾಲೂಕಿನ ರಾಷ್ಟೀಯ ಹೆದ್ದಾರಿ 7ರ ಪರಗೋಡು ಬಳಿ ಕಾರೊಂದು (ಕೆಎ 01 ಎಂಕ್ಯೂ 7625) ಅಪಘಾತಕ್ಕೀಡಾಗಿದೆ. ಮಂತ್ರಾಲಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ.

Aar Accident in Bagepalli
ದೇವರ ದರ್ಶನ ಪಡೆದುಕೊಂಡು ಬರುತ್ತಿದ್ದ ಕಾರು ಅಪಘಾತ
author img

By

Published : Mar 2, 2020, 4:35 PM IST

ಬಾಗೇಪಲ್ಲಿ: ತಾಲೂಕಿನ ರಾಷ್ಟೀಯ ಹೆದ್ದಾರಿ 7ರ ಪರಗೋಡು ಬಳಿ ಕಾರೊಂದು (ಕೆಎ 01 ಎಂಕ್ಯೂ 7625) ಅಪಘಾತಕ್ಕೀಡಾಗಿದೆ. ಮಂತ್ರಾಲಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ.

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ಘಟನೆಯಲ್ಲಿ ಚಾಲಕ ಸೇರಿದಂತೆ ಇತರರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.