ETV Bharat / state

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ: ವೃದ್ಧ ಸಾವು - Car Accident one death at Nelamangala

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ನೆಲಮಂಗಲ ತಾಲೂಕು ತಿಪ್ಪಗೊಂಡನಹಳ್ಳಿಯಲ್ಲಿ ರಸ್ತೆ ದಾಟುತಿದ್ದ ವೃದ್ಧನಿಗೆ ಕಾರು ಡಿಕ್ಕಿಯಾದ ಘಟನೆ ನಡೆದಿದೆ. ತಕ್ಷಣ ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Car Accident one death at Nelamangala
ವೃದ್ಧ ಸಾವು
author img

By

Published : Jan 28, 2020, 5:11 PM IST

ನೆಲಮಂಗಲ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾದ ಪರಿಣಾಮ ವೃದ್ಧನೋರ್ವ ಸಾವನ್ನಪ್ಪಿದ್ದ ಘಟನೆ ನಡೆದಿದೆ.

ಲಕ್ಕೇನಹಳ್ಳಿ ಗ್ರಾಮದ ರಂಗಪ್ಪ (70) ಮೃತ ವೃದ್ಧ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ನೆಲಮಂಗಲ ತಾಲೂಕು ತಿಪ್ಪಗೊಂಡನಹಳ್ಳಿ ಬಳಿ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ವೃದ್ಧನನ್ನು ಎಮೆರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಮ್ ಪೊಲೀಸರು, ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ವೃದ್ಧ ಸಾವು

ಈ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ರಸ್ತೆ ದಾಟುತ್ತಿದ್ದ ವೃದ್ದನಿಗೆ ಕಾರು ಡಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ಸಾವುBody:ನೆಲಮಂಗಲ  : ರಸ್ತೆ ದಾಟುತ್ತಿದ್ದ ವೃದ್ಧನಿಗೆ ಕಾರು ಡಿಕ್ಕಿ ಹೊಡೆದು ಪರಿಣಾಮ  ಗಂಭೀರ ಗಾಯಗೊಂಡ ವೃದ್ಧನನ್ನ ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಪೊಲೀಸರು  ಆಸ್ಪತ್ರೆಗೆ ಸೇರಿಸಿದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. 

ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ  ನೆಲಮಂಗಲ ತಾಲೂಕಿನ ತಿಪ್ಪಗೊಂಡನಹಳ್ಳಿ ಬಳಿ ಅಪಘಾತ  ನಡೆದಿದ್ದು. ಅಪಘಾತಾದಲ್ಲಿ ಗಂಭೀರ ಗಾಯಗೊಂಡಿದ್ದ ಲಕ್ಕೇನಹಳ್ಳಿ ಗ್ರಾಮದ ರಂಗಪ್ಪ (70) ರನ್ನು  ಚಿಕಿತ್ಸೆಗೆಂದು ಎಮೆರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಮ್ ಟ್ರಾಫಿಕ್ ಪೊಲೀಸ್ ದಾಖಲು ಮಾಡಿದರು. ಆದರೆ  ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ವೃದ್ಧ ಸಾವನ್ನಪ್ಪಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  

Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.