ETV Bharat / state

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು ಬೈಕ್​ಗೆ ಡಿಕ್ಕಿ, ಸವಾರ ಸಾವು

author img

By

Published : Aug 16, 2020, 10:24 PM IST

ರಾಷ್ಟ್ರೀಯ ಹೆದ್ದಾರಿ 7ರ ಏರ್ಪೋರ್ಟ್ ರಸ್ತೆಯ ವಿದ್ಯಾ ಕ್ರಾಸ್ ಬಳಿಯ ಫ್ಲೈ ಓವರ್​ನಲ್ಲಿ ಕಾರೊಂದು ಪಲ್ಟಿ ಹೊಡೆದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವಿಗೀಡಾಗಿದ್ದಾನೆ.

Car and Bike Accident
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು ಬೈಕ್​ಗೆ ಡಿಕ್ಕಿ ಬೈಕ್ ಸವಾರ ಸಾವು

ದೇವನಹಳ್ಳಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈರ್​ಗೆ ಡಿಕ್ಕಿ ಹೊಡೆದು, ಪಲ್ಟಿ ಆಗಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ರಾಷ್ಟ್ರೀಯ ಹೆದ್ದಾರಿ 7ರ ಏರ್ಪೋರ್ಟ್ ರಸ್ತೆಯ ವಿದ್ಯಾ ಕ್ರಾಸ್ ಬಳಿಯ ಫ್ಲೈ ಓವರ್ ಮೇಲೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್​ ಸವಾರ ಸಾವನ್ನಪ್ಪಿದ್ದಾನೆ. ಈ ಕುರಿತಂತೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.