ETV Bharat / state

ಹೆದ್ದಾರಿಯಲ್ಲಿ ಡಿವೈಡರ್​ಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ - bengalore

ಅತಿ ವೇಗದಲ್ಲಿದ್ದ ಕಾರೊಂದು ಹೆದ್ದಾರಿಯ ಡಿವೈಡರ್​ಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕೆರೆಕತ್ತಿಗನೂರು ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಹೆದ್ದಾರಿಯಲ್ಲಿ ಡಿವೈಡರ್​ಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ
author img

By

Published : Jul 16, 2019, 9:23 PM IST

ನೆಲಮಂಗಲ: ಅತಿ ವೇಗದಲ್ಲಿದ್ದ ಕಾರೊಂದು ಹೆದ್ದಾರಿಯ ಡಿವೈಡರ್​ಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕೆರೆಕತ್ತಿಗನೂರು ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಚಾಲಕ ಅತಿ ವೇಗದಲ್ಲಿ ಕಾರು ಚಾಲನೆ ಮಾಡುತ್ತಿದ್ದು, ರಸ್ತೆ ಇಳಿಜಾರಾಗಿದ್ದರಿಂದ ಹೆದ್ದಾರಿಯಲ್ಲಿದ್ದ ಡಿವೈಡರ್​​ಗೆ ಡಿಕ್ಕಿ ಹೊಡೆದು ಕಾರು ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಹಾರಿದೆ. ಅದರ ಪರಿಣಾಮ ಡಿವೈಡರ್​ನ ಸಿಗ್ನಲ್ ಪುಡಿ ಪುಡಿಯಾಗಿದ್ದು, ಕಾರು ಸಹ ಜಖಂಗೊಂಡಿದೆ.

ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಹೆದ್ದಾರಿಯಲ್ಲಿ ಹಾರಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು
ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ
Body:ನೆಲಮಂಗಲ: ಡಿವೈಡರ್ ನಿಂದ ಹಾರಿದ ಕಾರು ಡಿವೈಡರ್ ಡಿಕ್ಕಿ ಹೊಡೆದು ಭಾರೀ ಅನಾಹುತದಿಂದ ಬಚಾವ್ ಆಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ
ನೆಲಮಂಗಲ ತಾಲೂಕಿನ ಕೆರೆಕತ್ತಿಗನೂರು ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ಅತಿ ವೇಗ ಇಳಿಜಾರು ಇದ್ದ ಕಾರಣ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಹಾರಿದೆ. ರಸ್ತೆ ವಿಭಜಕದ ಸಿಗ್ನಲ್ ಪುಡಿ ಪುಡಿಯಾಗಿದ್ದು ಕಾರು ಸಹ ಜಖಂಗೊಂಡಿದೆ.

ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.