ETV Bharat / state

ಬೈಕ್​ಗೆ ಡಿಕ್ಕಿ ಹೊಡೆದ ಕಾರ್​ : ಬೈಕ್ ಸವಾರ ಸಾವು

author img

By

Published : Jul 15, 2019, 4:14 AM IST

ವೇಗವಾಗಿ ಬಂದ ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ಜರುಗಿದೆ.

ಬೈಕ್ ಸವಾರ ಸಾವು

ನೆಲಮಂಗಲ: ವೇಗವಾಗಿ ಬಂದ ಕಾರು ಬೈಕ್​ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನೆಲಮಂಗಲದ ಮಾಕಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಶೇಷಾದ್ರಿ (24) ಮೃತ ಬೈಕ್​ ಸವಾರ. ಈತ ತುಮಕೂರಿನ ಕೊರಟಗೆರೆಯ ಗೊಂದಿಹಳ್ಳಿಯವನು. ತುಮಕೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಮಾರುತಿ ಸ್ವಿಪ್ಟ್ ಕಾರು ಬೈಕ್​​ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ಬೈಕ್​​ ಸವಾರನ ತಲೆಗೆ ಗಂಭೀರ ಗಾಯವಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಅತಿ ವೇಗವಾಗಿ ಬಂದ ಕಾರು ಬೈಕ್ ಡಿಕ್ಕಿ ಬೈಕ್ ಸವಾರ ಸಾವು.
Body:ನೆಲಮಂಗಲ: ಅತಿ ವೇಗವಾಗಿ ಬಂದ ಕಾರು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರನ ಸಾವಿಗೆ ಕಾರಣವಾಗಿದೆ.

ಬೆಂಗಳೂರು ಹೊರವಲಯದ ನೆಲಮಂಗಲದ ಮಾಕಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ ಶೇಷಾದ್ರಿ (24) ಮೃತಪಟ್ಟಿದ್ದಾರೆ. ಮೃತರ ತುಮಕೂರಿನ ಕೊರಟಗೆರೆಯ ಗೊಂದಿಹಳ್ಳಿಯವರು.
ತುಮಕೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಮಾರುತಿ ಸ್ವೀಪ್ಟ್ ಕಾರಿನ ಅತೀವೇಗವಾಗಿ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಶೇಷಾದ್ರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಮೈ ಕೈಗೆ ಏಟು ಬಿದ್ದು ಗಂಭೀರ ಗಾಯವಾಗಿತ್ತು . ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.