ETV Bharat / state

ಪುತ್ರನ ಫ್ಯಾಕ್ಟರಿ ಆಯುಧಪೂಜೆಯಲ್ಲಿ ಭಾಗವಹಿಸಿದ ಸಿಎಂ ಬಸವರಾಜ ಬೊಮ್ಮಾಯಿ - ಈಟಿವಿ ಭಾರತ ಕನ್ನಡ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಶೆಟ್ಟಿ ಕೈಗಾರಿಕಾ ಪ್ರದೇಶದಲ್ಲಿರುವ ತಮ್ಮ ಪುತ್ರನ ಒಡೆತನದ ಮ್ಯಾಗ್ನೆಟಿಕ್ ಫೋಟೋ ಕಂಪನಿಯ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದರು.

cm-basavaraja-bommai-participated-in-the-ayudhapuja-of-sons-factory
ಪುತ್ರನ ಫ್ಯಾಕ್ಟರಿಯ ಆಯುಧಪೂಜೆಯಲ್ಲಿ ಭಾಗವಹಿಸಿದ ಸಿಎಂ ಬಸವರಾಜ ಬೊಮ್ಮಾಯಿ
author img

By

Published : Oct 3, 2022, 6:26 PM IST

ದೊಡ್ಡಬಳ್ಳಾಪುರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ, ತಮ್ಮ ಪುತ್ರನ ಒಡೆತನದ ಮ್ಯಾಗ್ನೆಟಿಕ್ ಫೋಟೋ ಕಂಪನಿಯ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದರು.

ಫ್ಯಾಕ್ಟರಿಯಲ್ಲಿನ ಯಂತ್ರಗಳಿಗೆ ಕುಟುಂಬ ಸಮೇತರಾಗಿ ಪೂಜೆ ನೆರವೇರಿಸಿದರು. ಈ ವೇಳೆ ಪತ್ನಿ ಚೆನ್ನಮ್ಮ, ಪುತ್ರ ಭರತ್ ಹಾಗೂ ಪುತ್ರಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೂಡ ಸಿಎಂ ಜೊತೆ ಪೂಜೆಯಲ್ಲಿ ಭಾಗವಹಿಸಿದರು.

cm-basavaraja-bommai-participated-in-the-ayudhapuja-of-sons-factory
ಪುತ್ರನ ಫ್ಯಾಕ್ಟರಿಯ ಆಯುಧಪೂಜೆಯಲ್ಲಿ ಭಾಗವಹಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಕಳೆದ ವರ್ಷವೂ ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿಗೆ ಬಂದು ಆಯುಧಪೂಜೆಯಲ್ಲಿ ಭಾಗವಹಿಸಿದ್ದರು. ಪೂಜೆಯ ನಂತರ ಕಂಪನಿಯ ಉದ್ಯೋಗಿಗಳಿಗೆ ಬೋನಸ್ ನೀಡಲಾಯಿತು.

ಇದನ್ನೂ ಓದಿ : ಕಾಂಗ್ರೆಸ್​ಗೆ ಜನ ಮನ್ನಣೆ: ಯಶಸ್ಸು ಬೇರೆಡೆ ಸೆಳೆಯಲು ಬಿಜೆಪಿಯ ಸುಳ್ಳು ಪಾಂಡಿತ್ಯ.. ಸಿದ್ದರಾಮಯ್ಯ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.