ETV Bharat / state

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಬಿಎಸ್​ವೈ, ಎಂಟಿಬಿ ವಿರುದ್ಧ ಕಾಂಗ್ರೆಸ್​​ ದೂರು - ಸಿಎಂ ಬಿಎಸ್​.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ದೂರು

ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್​​ ಮುಖಂಡ ಹೇಮಂತ್​​ ಕುಮಾರ್ ಚುನಾವಣಾ ಅಧಿಕಾರಿಗಳಿಗೆ ದೂರು ಕೊಟ್ಟಿದ್ದಾರೆ.

ಬಿಎಸ್​ವೈ, ಎಂಟಿಬಿ ವಿರುದ್ಧ ಕಾಂಗ್ರೆಸ್ ದೂರು
author img

By

Published : Nov 21, 2019, 12:38 PM IST

ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್​​ ಮುಖಂಡ ಹೇಮಂತ್ ಕುಮಾರ್ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ನ. 18ರಂದು ಎಂಟಿಬಿ ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾಧಿಕಾರಿ ಕಚೇರಿಯಿಂದ 60 ಮೀಟರ್ ದೂರದಲ್ಲೇ ಅನುಮತಿ ಪಡೆಯದೇ ಚುನಾವಣಾ ಪ್ರಚಾರ ನಡೆಸಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಬಿಎಸ್​ವೈ ಅವರು ಎಂಟಿಬಿ ಗೆಲ್ಲಿಸಿದರೆ 24 ಗಂಟೆಯಲ್ಲಿ ಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬಿಎಸ್​ವೈ, ಎಂಟಿಬಿ ವಿರುದ್ಧ ದೂರು

ಹೊಸಕೋಟೆಗೆ ನೂರಾರು ಕೋಟಿ ಅನುದಾನ ಬಿಡುಗಡೆ ಮಾಡಿದ್ದೇನೆ ಎಂದು ಬಹಿರಂಗವಾಗಿ ಬಿಎಸ್​ವೈ ಅವರು ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿರುವ ಎಂಟಿಬಿ ಹಾಗೂ ಸಿಎಂ ವಿರುದ್ಧ ತುರ್ತಾಗಿ ದೂರು ದಾಖಲಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ.

Intro:Hosakote Breaking :

ಹೊಸಕೋಟೆ ಯಲ್ಲಿ ಬಿಜೆಪಿ ನೀತಿ ಸಂಹಿತೆ ಉಲ್ಲಂಘನೆ ಆರೋಪ,

ಅನರ್ಹ ಶಾಸಕ ಎಂಟಿಬಿ ನಾಗರಾಜ್ ಹಾಗೂ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ದೂರು,

ಚುನಾವಣಾಧಿಕಾರಿಗಳಿಗೆ ಕಾಂಗ್ರೆಸ್ ಮುಖಂಡ ಹೇಮಂತ್ ಕುಮಾರ್ ರಿಂದ ದೂರು,

ಇದೇ 18 ರಂದು ಎಂಟಿಬಿ ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿ ಕಚೇರಿಯಿಂದ ೬೦ ಮೀಟರ್ ದೂರದಲ್ಲೆ ಅನುಮತಿ ಪಡೆಯದೇ ಬೃಹತ್ ಪ್ರಚಾರ ಆರೋಪ,

ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಸಿಎಂ ಬಿಎಸ್ವೈ ಎಂಟಿಬಿ ಗೆಲ್ಲಿಸಿದ್ದಲ್ಲಿ 24 ಗಂಟೆಯಲ್ಲಿ ಮಂತ್ರಿ ಆಗ್ತಾರೇ,

Body:ಹೊಸಕೋಟೆಗೆ ನೂರಾರು ಕೋಟಿ ಅನುದಾನ ಬಿಡುಗಡೆ ಮಾಡಿದ್ದಿನಿ ಅಂತಾ ಬಹಿರಂಗವಾಗಿ ಸಿಎಂ ಮತದಾರರಲ್ಲಿ ಪ್ರಭಾವ ಬಿರಿದ ಆರೋಪ,
Conclusion:ನೀತಿ ಸಂಹಿತೆ ಉಲ್ಲಂಘನೆ ಮಾಡಿರೋ ಎಂಟಿಬಿ ಹಾಗೂ ಸಿಎಂ ವಿರುದ್ದ ತುರ್ತಾಗಿ ದೂರು ದಾಖಲಿಸಿಕೊಳ್ಳುವಂತೆ ಕಾಂಗ್ರೆಸ್ ಆಗ್ರಹ,

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.