ETV Bharat / state

ಮಗುವಿನ ಕೈಯಲ್ಲಿ ಲಾಟರಿ ಎತ್ತಿಸಿ ಗೆದ್ದ ಕಾಂಗ್ರೆಸ್ -

ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ, ಜೀವ ಬೆದರಿಕೆ ಹಾಕಿ,ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಕಾರಣಕ್ಕೆ ಉಪಾಧ್ಯಕ್ಷರು ಸೇರಿದಂತೆ ಇಬ್ಬರು ಸದಸ್ಯರನ್ನು ವಜಾಗೊಳಿಸಲಾಗಿತ್ತು.

ಶ್ರೀನಿವಾಸ್ ರೆಡ್ಡಿ ಜಯಗಳಿಸಿದವರು
author img

By

Published : Jul 8, 2019, 11:51 PM IST

ಆನೇಕಲ್: ಮೂವರು ಸದಸ್ಯರನ್ನು ವಜಾಗೊಳಿಸಿದ ನಂತರ ಇಂದು ನಡೆದ ಗ್ರಾಮ ಪಂಚಾಯತ್​ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶ್ರೀನಿವಾಸ್ ರೆಡ್ಡಿ ಜಯಗಳಿಸಿದ್ದಾರೆ.

ಶ್ರೀನಿವಾಸ್ ರೆಡ್ಡಿ ಜಯಗಳಿಸಿದರು

ಕೆಲ ದಿನಗಳ ಹಿಂದೆ ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿತ್ತು. ಈ ಘಟನೆ ಕುರಿತು ಧೀರ್ಘ ವಿಚಾರಣೆ ನಡೆಸಿದ್ದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧೀನ ಕಾರ್ಯದರ್ಶಿಯವರು, ತನಿಖೆಯಲ್ಲಿ ಆರೋಪಗಳು ಸಾಬೀತಾದ ಹಿನ್ನೆಲೆ, ಮೂವರು ಸದಸ್ಯರ ಅಧಿಕಾರವನ್ನು ವಜಾಗೊಳಿಸಿದ್ದಾರೆ. ಹೀಗಾಗಿ ಸದಸ್ಯರಾದ ಶುಭ ಶ್ರೀಧರ್, ಗೌರಮ್ಮ ಹರೀಶ್, ಹಾಗೂ ಜ್ಯೋತಿ ವೆಂಕಟಸ್ವಾಮಿರೆಡ್ಡಿ ಈ ಮೂವರು ಸದಸ್ಯರು ಸದಸ್ಯತ್ವ ಕಳೆದುಕೊಂಡಿದ್ದರು.

ಇದರಿಂದ ತೆರವಾದ ಉಪಾಧ್ಯಕ್ಷರ ಸ್ಥಾನಕ್ಕೆ 16 ಸದಸ್ಯರ ಉಪಸ್ಥಿತಿಯಲ್ಲಿ ಚುನಾವಣಾ ಅಧಿಕಾರಿಗಳು ಚುನಾವಣೆ ನಡೆಸಿದ್ದರು. ಅದರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸಮಬಲ ಮತ ಪಡೆದಿದ್ದರು, ನಂತರ ಸದಸ್ಯರುಗಳ ಒಪ್ಪಿಗೆ ಮೇರೆಗೆ ಲಾಟರಿ ಮೂಲಕ ಬಾಲಕನ ಕೈಯಿಂದ ಚೀಟಿ‌ ಎತ್ತಿಸಲಾಯಿತು. ಈ ವೇಳೆ ಕಾಂಗ್ರೆಸ್ ಪಕ್ಷದ ಶ್ರೀನಿವಾಸ್ ರೆಡ್ಡಿ ಜಯಗಳಿಸಿದ್ದಾರೆ.

Intro:KN_BNG_ANKL_01_07_ELECTION_V-MUNIRAJU-KA10020
ಗ್ರಾಮ ಪಂಚಾಯತಿ ಸದಸ್ಯರ ವಜಾ‌.ಪತಿಯರ ದರ್ಬಾರಿಗೆ ಪತ್ನಿಯರ ಬಲಿ.
ಆನೇಕಲ್,
ಗ್ರಾಮ ಪಂಚಾಯತಿ ಸದಸ್ಯರ ಪತಿರಾಯರ ದರ್ಬಾರ್ ನಿಂದ ಗ್ರಾಮ ಪಂಚಾಯತಿಯ ಅಧ್ಯಕ್ಷರು ಸೇರಿದಂತೆ ಇಬ್ಬರು ಸದಸ್ಯರನ್ನು ವಜಾಗೊಳಿಸುವ ಮೂಲಕ ಇಂದು ನಡೆಯಬೇಕಿದ್ದ ಉಪಾಧ್ಯಕ್ಷರ ಚುನಾವಣೆಗೆ ಮೂವರ ಸದಸ್ಯರನ್ನು ವಜಾಗಿಳಿಸಿ ಆದೇಶ ಹೊರಡಿಸಿರುವಂತಹ ಘಟನೆ ಆನೇಕಲ್ ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ಕಛೇರಿಗೆ ಬೀಗ ಹಾಕಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಘಟನೆ ಕುರಿತು ಧೀರ್ಘ ವಿಚಾರಣೆ ನಡೆಸಿದ್ದ ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್ ರಾಜ್ ಇಲಾಖೆಯ ಅಧೀನ ಕಾರ್ಯದರ್ಶಿ ತನಿಖೆಯಲ್ಲಿ ಆರೋಪಗಳು ಸಾಬೀತಾದ ಹಿನ್ನೆಲೆ, ಮೂವರ ಅಧಿಕಾರವನ್ನು ವಜಾಗೊಳಿಸಿತ್ತು. ಹೀಗಾಗಿ ಶುಭ ಶ್ರೀಧರ್, ಗೌರಮ್ಮಹರೀಶ್, ಹಾಗು ಜ್ಯೋತಿ ವೆಂಕಟಸ್ವಾಮಿರೆಡ್ಡಿ ಈ ಮೂವರು ಸದಸ್ಯರು ಸದಸ್ಯತ್ವ ಕಳೆದುಕೊಂಡ ಇದರಿಂದ ತೆರುವಾದ ಉಪಾಧ್ಯಕ್ಷರ ಸ್ಥಾನಕ್ಕೆ 16 ಜನರ ಸದಸ್ಯರ ಉಪಸ್ಥಿತಿಯಲ್ಲಿ ಚುನಾವಣಾ ಅಧಿಕಾರಿಗಳು ಚುನಾವಣೆ ನಡೆಸಿದ್ದರು. ಅದರಲ್ಲಿ ಬಿಜೆಪಿ ಹಾಗು ಕಾಂಗ್ರೆಸ್ ಪಕ್ಷಗಳು ಸಮಬಲ ಮತ ಪಡೆದಿದ್ದರು ನಂತರ ಸದಸ್ಯರುಗಳ ಒಪ್ಪಿಗೆ ಮೇರೆಗೆ ಲಾಟರಿ ಮೂಲಕ ಬಾಲಕನ ಕೈಯಿಂದ ಚೀಟಿ‌ ಎತ್ತುವುದರಿಂದ ಮತ್ತೆ ಕಾಂಗ್ರೇಸ್ ಪಕ್ಷದ ಶ್ರೀನಿವಾಸ್ ರೆಡ್ಡಿ ಜಯಗಳಿಸಿದರು.
ಬೈಟ್1:ಶ್ರೀನಿವಾಸ್ ರೆಡ್ಡಿ , ನೂತನ ಉಪಾಧ್ಯಕ್ಷರಾಗಿ ಜಯಗಳಿಸಿದ ಅಭ್ಯರ್ಥಿ.

Body:KN_BNG_ANKL_01_07_ELECTION_V-MUNIRAJU-KA10020

Conclusion:KN_BNG_ANKL_01_07_ELECTION_V-MUNIRAJU-KA10020

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.