ETV Bharat / state

ನೆಲಮಂಗಲದಲ್ಲಿ 10 ಮಂದಿ ನರ್ಸಿಂಗ್​ ವಿದ್ಯಾರ್ಥಿಗಳಿಗೆ ಕೊರೊನಾ!

ನೆಲಮಂಗಲದ ಹರ್ಷ ನರ್ಸಿಂಗ್ ಕಾಲೇಜಿನ 10 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿ ಆತಂಕ ಸೃಷ್ಟಿಸಿದೆ.

corona virus to Nursing students
ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ
author img

By

Published : Jan 2, 2021, 4:03 PM IST

ನೆಲಮಂಗಲ: ನಗರದ ಹರ್ಷ ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ ಹಿನ್ನೆಲೆ ಕಾಲೇಜನ್ನು ಸ್ಯಾನಿಟೈಸ್​ ಮಾಡಲಾಗಿದೆ.

ಸೋಂಕು ಕಾಣಿಸಿಕೊಂಡ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೆಮ್ಮು, ನೆಗಡಿ ಮತ್ತು ಜ್ವರ ಕಾಣಿಸಿಕೊಂಡ ಹಿನ್ನೆಲೆ ಅವರ ಗಂಟಲು ದ್ರವ ಟೆಸ್ಟ್​ ಮಾಡಿದಾಗ 10 ಮಂದಿದೆ ಕೊರೊನಾ ಪಾಸಿಟಿವ್ ಬಂದಿದೆ.

ಈಗಾಗಲೇ ಮೂವರು ವಿದ್ಯಾರ್ಥಿಗಳು ಗುಣಮುಖರಾಗಿದ್ದು, ಸೋಂಕಿನಿಂದ ಚೇತರಿಸಿಕೊಂಡ ಕಾರಣ ಡಿಸ್ಚಾರ್ಜ್ ಮಾಡಲಾಗಿದೆ. ಇನ್ನುಳಿದ 7 ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.