ETV Bharat / state

ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವು - anekal cow death news

ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ರಾಯಲ್ ಕೌಂಟಿ ಪಾರ್ಕ್ ಬಳಿ ವಿದ್ಯುತ್​ ತಂತಿ ಸ್ಪರ್ಶಿಸಿ ಹಸುವೊಂದು ಸಾವನ್ನಪ್ಪಿದ್ದು,ಇದಕ್ಕೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವು
author img

By

Published : Aug 18, 2019, 3:44 AM IST

ಆನೇಕಲ್​: ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ರಾಯಲ್ ಕೌಂಟಿ ಪಾರ್ಕ್ ಬಳಿ ವಿದ್ಯುತ್​ ತಂತಿ ಸ್ಪರ್ಶಿಸಿ ಹಸುವೊಂದು ಸಾವನ್ನಪ್ಪಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವು

ಈ ಘಟನೆಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಹಸು ಕೆಂಬತ್ತಳ್ಳಿ ನಿವಾಸಿ ಬಾಬು ಎಂಬುವರಿಗೆ ಸೇರಿದ್ದಾಗಿದೆ. ಹಸು ಕಳೆದುಕೊಂಡ ಮಾಲೀಕ ಬೆಸ್ಕಾಂ ಅಧಿಕಾರಿಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಈ ಪಾರ್ಕಿನಲ್ಲಿ ಮುಂಜಾನೆ ಹಾಗೂ ಸಂಜೆ ವೇಳೆ ವಾಕಿಂಗ್ ಮಾಡಲು ಹಲವಾರು ಜನರು ಬರ್ತಾರೆ. ಹೀಗಾಗಿ ಇದನ್ನು ಕೂಡಲೇ ಸರಿಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಆನೇಕಲ್​: ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ರಾಯಲ್ ಕೌಂಟಿ ಪಾರ್ಕ್ ಬಳಿ ವಿದ್ಯುತ್​ ತಂತಿ ಸ್ಪರ್ಶಿಸಿ ಹಸುವೊಂದು ಸಾವನ್ನಪ್ಪಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವು

ಈ ಘಟನೆಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಹಸು ಕೆಂಬತ್ತಳ್ಳಿ ನಿವಾಸಿ ಬಾಬು ಎಂಬುವರಿಗೆ ಸೇರಿದ್ದಾಗಿದೆ. ಹಸು ಕಳೆದುಕೊಂಡ ಮಾಲೀಕ ಬೆಸ್ಕಾಂ ಅಧಿಕಾರಿಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಈ ಪಾರ್ಕಿನಲ್ಲಿ ಮುಂಜಾನೆ ಹಾಗೂ ಸಂಜೆ ವೇಳೆ ವಾಕಿಂಗ್ ಮಾಡಲು ಹಲವಾರು ಜನರು ಬರ್ತಾರೆ. ಹೀಗಾಗಿ ಇದನ್ನು ಕೂಡಲೇ ಸರಿಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Intro:ಕೆಲ ದಿನಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ಬೆಟ್ಟದಾಸನಪುರ ಗ್ರಾಮದಲ್ಲಿ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಹಸುವೊಂದು ಸಾವನ್ನಪ್ಪಿತ್ತು,, ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹಸು ವಿದ್ಯುತ್ ಸ್ಪರ್ಶಕ್ಕೆ ಬಲಿಯಾಗಿದೆ. ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ರಾಯಲ್ ಕೌಂಟಿ ಪಾರ್ಕ್ ಬಳಿ ಇಂತಹ ಘಟನೆ ನಡೆದಿದೆ.. ಇನ್ನು ಈ ಘಟನೆಗೆ ಪ್ರಮುಖ ಕಾರಣ ಬೆಸ್ಕಾಮ್ ಅಧಿಕಾರಿಗಳ ದಿವ್ಯ ನಿರ್ಲಕ್ಷವೇ ಕಾರಣ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ.. ಹಸು ಕೆಂಬತ್ತಳ್ಳಿ ನಿವಾಸಿ ಬಾಬು ಎಂಬುವರಿಗೆ ಸೇರಿದ್ದು, ಹಸು ಕಳೆದುಕೊಂಡ ಮಾಲೀಕ ಬೆಸ್ಕಾಮ್ ಅಧಿಕಾರಿಗಳಿಗೆ ಪರಿಹಾರ ನೀಡುವಂತೆ ಅಗ್ರಹ ಮಾಡಿದ್ದಾರೆ .. ಇದೇ ಜಾಗದಲ್ಲಿ ಮುಂಜಾನೆ ಹಾಗೂ ಸಂಜೆ ಪಾರ್ಕಿನಲ್ಲಿ ವಾಕಿಂಗ್ ಮಾಡಲು ಜನರು ಬರ್ತಾರೆ ಹಾಗಾಗಿ ಇದನ್ನು ಕೂಡಲೇ ಸರಿಪಡಿಸುವಂತೆ ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ

BYTE-1: LAXMIPATHI. STALEEYA
BYTE2: BABU- HASU MAALIKABody:ಕೆಲ ದಿನಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ಬೆಟ್ಟದಾಸನಪುರ ಗ್ರಾಮದಲ್ಲಿ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಹಸುವೊಂದು ಸಾವನ್ನಪ್ಪಿತ್ತು,, ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹಸು ವಿದ್ಯುತ್ ಸ್ಪರ್ಶಕ್ಕೆ ಬಲಿಯಾಗಿದೆ. ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ರಾಯಲ್ ಕೌಂಟಿ ಪಾರ್ಕ್ ಬಳಿ ಇಂತಹ ಘಟನೆ ನಡೆದಿದೆ.. ಇನ್ನು ಈ ಘಟನೆಗೆ ಪ್ರಮುಖ ಕಾರಣ ಬೆಸ್ಕಾಮ್ ಅಧಿಕಾರಿಗಳ ದಿವ್ಯ ನಿರ್ಲಕ್ಷವೇ ಕಾರಣ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ.. ಹಸು ಕೆಂಬತ್ತಳ್ಳಿ ನಿವಾಸಿ ಬಾಬು ಎಂಬುವರಿಗೆ ಸೇರಿದ್ದು, ಹಸು ಕಳೆದುಕೊಂಡ ಮಾಲೀಕ ಬೆಸ್ಕಾಮ್ ಅಧಿಕಾರಿಗಳಿಗೆ ಪರಿಹಾರ ನೀಡುವಂತೆ ಅಗ್ರಹ ಮಾಡಿದ್ದಾರೆ .. ಇದೇ ಜಾಗದಲ್ಲಿ ಮುಂಜಾನೆ ಹಾಗೂ ಸಂಜೆ ಪಾರ್ಕಿನಲ್ಲಿ ವಾಕಿಂಗ್ ಮಾಡಲು ಜನರು ಬರ್ತಾರೆ ಹಾಗಾಗಿ ಇದನ್ನು ಕೂಡಲೇ ಸರಿಪಡಿಸುವಂತೆ ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ

BYTE-1: LAXMIPATHI. STALEEYA
BYTE2: BABU- HASU MAALIKAConclusion:ಕೆಲ ದಿನಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ಬೆಟ್ಟದಾಸನಪುರ ಗ್ರಾಮದಲ್ಲಿ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಹಸುವೊಂದು ಸಾವನ್ನಪ್ಪಿತ್ತು,, ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹಸು ವಿದ್ಯುತ್ ಸ್ಪರ್ಶಕ್ಕೆ ಬಲಿಯಾಗಿದೆ. ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ರಾಯಲ್ ಕೌಂಟಿ ಪಾರ್ಕ್ ಬಳಿ ಇಂತಹ ಘಟನೆ ನಡೆದಿದೆ.. ಇನ್ನು ಈ ಘಟನೆಗೆ ಪ್ರಮುಖ ಕಾರಣ ಬೆಸ್ಕಾಮ್ ಅಧಿಕಾರಿಗಳ ದಿವ್ಯ ನಿರ್ಲಕ್ಷವೇ ಕಾರಣ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ.. ಹಸು ಕೆಂಬತ್ತಳ್ಳಿ ನಿವಾಸಿ ಬಾಬು ಎಂಬುವರಿಗೆ ಸೇರಿದ್ದು, ಹಸು ಕಳೆದುಕೊಂಡ ಮಾಲೀಕ ಬೆಸ್ಕಾಮ್ ಅಧಿಕಾರಿಗಳಿಗೆ ಪರಿಹಾರ ನೀಡುವಂತೆ ಅಗ್ರಹ ಮಾಡಿದ್ದಾರೆ .. ಇದೇ ಜಾಗದಲ್ಲಿ ಮುಂಜಾನೆ ಹಾಗೂ ಸಂಜೆ ಪಾರ್ಕಿನಲ್ಲಿ ವಾಕಿಂಗ್ ಮಾಡಲು ಜನರು ಬರ್ತಾರೆ ಹಾಗಾಗಿ ಇದನ್ನು ಕೂಡಲೇ ಸರಿಪಡಿಸುವಂತೆ ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

BYTE-1: LAXMIPATHI. STALEEYA
BYTE2: BABU- HASU MAALIKA
ETV Bharat Logo

Copyright © 2025 Ushodaya Enterprises Pvt. Ltd., All Rights Reserved.