ETV Bharat / state

ಹುಷಾರ್​​​... ಬ್ಯಾಂಕ್​​ ಅಕೌಂಟ್ ಹ್ಯಾಕ್ ಮಾಡುವ ಸೈಬರ್ ಕಳ್ಳರಿದ್ದಾರೆ....!

author img

By

Published : May 27, 2019, 5:02 PM IST

ಬ್ಯಾಂಕ್​ಗಳಲ್ಲಿ ಸೈಬರ್ ಹ್ಯಾಕ್ ರಗಳಿಂದ ದೋಖಾ ಪ್ರಕರಣಗಳು ಹೆಚ್ಚಾಗಿದ್ದು, ಹ್ಯಾಕರ್ ಗಳಿಂದ ಜನ ಬಹಳ ಸುಲಭವಾಗಿ ಮೋಸದ ಜಾಲಕ್ಕೆ ಬೀಳುತ್ತಿದ್ದಾರೆ. ಹೀಗಾಗಿ ಪೊಲೀಸರು ಈ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

ಬ್ಯಾಂಕ್ ಅಕೌಂಟ್ ಹ್ಯಾಕ್ ಮಾಡುವ ಸೈಬರ್ ಚೋರರಿದ್ದಾರೆ ಎಚ್ಚರಿಕೆ..!

ದೊಡ್ಡಬಳ್ಳಾಪುರ: ಹ್ಯಾಕರ್ ಗಳಿಂದ ಜನ ಬಹಳ ಸುಲಭವಾಗಿ ಮೋಸದ ಜಾಲಕ್ಕೆ ಬೀಳುತ್ತಿದ್ದಾರೆ. ಈ ಕುರಿತು ಎಚ್ಚೆತ್ತಿರುವ ದೊಡ್ಡಬಳ್ಳಾಪುರ ನಗರ ಪೊಲೀಸರು ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸೈಬರ್ ಹ್ಯಾಕಿಂಗ್ ಮುಖಾಂತರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮೋಸದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಪೊಲೀಸರು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಜಾಗೃತಿಗೆ ಮುಂದಾಗಿದ್ದಾರೆ.

ನಿಮಗೆ ಯಾವುದೇ ಬ್ಯಾಂಕ್ ಮ್ಯಾನೇಜರ್ ಅಥವಾ ಯಾವುದೇ ಬ್ಯಾಂಕ್ ಸಿಬ್ಬಂದಿ ಕರೆ ಮಾಡಿ ನಿಮ್ಮ ಪರ್ಸನಲ್ ಬ್ಯಾಂಕ್ ಡಿಟೈಲ್ಸ್ ಕೇಳುವುದಿಲ್ಲ. ಒಂದೊಮ್ಮೆ ಕೇಳಿದರೂ ಎಚ್ಚರಿಕೆವಹಿಸಿ. ಇಲ್ಲವಾದಲ್ಲಿ ಪದೇ ಪದೆ ಅಪರಿಚಿತ ನಂಬರ್ ನಿಂದ ಕರೆ ಬರುತ್ತಿದ್ದರೆ ಪೊಲೀಸರಿಗೆ ತಿಳಿಸಿ, ಆಗ ಮುಂದಾಗುವ ಅನಾಹುತವನ್ನ ತಪ್ಪಿಸಬಹುದು ಎಂದು ಸಾರ್ವಜನಿಕರಲ್ಲಿ ಪೊಲೀಸ್ ಇನ್ಸಪೆಕ್ಟರ್ ಕೆ.ವೆಂಕಟೇಶ್ ಮನವಿ ಮಾಡಿದ್ದಾರೆ.

Intro:ಬ್ಯಾಂಕ್ ಅಕೌಂಟ್ ಹಣವನ್ನು ಯಮಾರಿಸುವ ಸೈಬರ್ ಚೋರರು.

ಅಪರಿಚಿತ ಕರೆಗಳಿಗೆ ವೈಯಕ್ತಿಕ ಮಾಹಿತಿ ನೀಡದಂತೆ ಪೊಲೀಸರ ಮನವಿ.

ದ್ವಿಚಕ್ರ ವಾಹನ ಸವಾರರಿಗೆ ಖಡಕ್ ಎಚ್ಚರಿಕೆ ನೀಡಿದ ನಗರ ಪೊಲೀಸ್ ಎಸೈ
Body:ದೊಡ್ಡಬಳ್ಳಾಪುರ: ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಸೈಬರ್ ಹ್ಯಾಕ್ ರಗಳಿಂದ ದೋಖಾ ಪ್ರಕರಣಗಳಿಂದ ಹೆಚ್ಚಾಗಿದ್ದು. ಹ್ಯಾಕರ್ ಗಳಿಂದ ಜನ ಬಹಳ ಸುಲಭವಾಗಿ ಮೋಸದ ಜಾಲಕ್ಕೆ ಬೀಳುತ್ತಿದ್ದಾರೆ .ಇದೀಗ ಎಚ್ಚೇತ್ತಿರುವ ದೊಡ್ಡಬಳ್ಳಾಪುರ ನಗರ ಪೊಲೀಸರು ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸೈಬರ್ ಹ್ಯಾಕಿಂಗ್ ಮುಖಾಂತರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮೋಸದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಪೊಲೀಸ್ ಸಾರ್ವಜನಿಕರ ನೆರವಿಗೆ ಧಾವಿಸಿದೆ. ಬೆಂಗಳೂರು ಹೊರವಲಯ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ಕೆ. ವೆಂಕಟೇಶ್ ಈ ಬಗ್ಗೆ ಮಾತನಾಡಿ ನಿಮಗೆ ಯಾವುದೇ ಬ್ಯಾಂಕ್ ಮ್ಯಾನೇಜರ್ ಅಥವಾ ಯಾವುದೇ ಬ್ಯಾಂಕ್ ಸಿಬ್ಬಂದಿ ಕರೆ ಮಾಡಿ ನಿಮ್ಮ ಪರ್ಸನಲ್ ಬ್ಯಾಂಕ್ ಡಿಟೈಲ್ಸ್ ಹೇಳುವುದಿಲ್ಲ. ಒಂದೊಮ್ಮೆ ಕೇಳಿದರೂ ಎಚ್ಚರಿಕೆ ವಹಿಸಿ, ಇಲ್ಲವಾದಲ್ಲಿ ಪದೇ ಪದೇ ಅಪರಿಚಿತ ನಂಬರ್ ನಿಂದ ಕರೆ ಬರುತ್ತಿದ್ದರೆ ಪೊಲೀಸರಿಗೆ ತಿಳಿಸಿ ಮುಂದಾಗುವ ಅನಾಹುತವನ್ನ ತಪ್ಪಿಸಬಹುದು ಎಂದು ಸಾರ್ವಜನಿಕರಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಕೆ.ವೆಂಕಟೇಶ್ ಮನವಿ ಮಾಡಿದ್ದಾರೆ.

ಇನ್ನೂ ಶಾಲಾ ಕಾಲೇಜುಗಳು ಆರಂಭವಾಗ್ತಿದ್ದಂತೆ ಖಾಸಗಿ ಆಟೋ ಸೇರಿದಂತೆ ಇತರೆ ವಾಹನಗಳಲ್ಲಿ ಮಕ್ಕಳನ್ನು ಯದ್ವಾತದ್ವಾ ತುಂಬಿಕೊಳ್ಳುವಂತ ಪ್ರಕರಣಗಳು ಗಮನಕ್ಕೆ ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಾಲೀಕರು ಮತ್ತು ಚಾಲಕರಿಗೆ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಅಲ್ಲದೆ ನಗರದಲ್ಲಿ ಹಲವು ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ೧೮ ವರ್ಷ ಮೇಲ್ಪಟ್ಟವರು ಮಾತ್ರ ಬೈಕ್ ಚಾಲನೆ ಮಾಡಬೇಕು, ಮದ್ಯ ಸೇವಿಸಿ, ಅಜಾಗರೂಕತೆಯಿಂದ ಡ್ರೈವಿಂಗ್ ಮಾಡಿದ್ರೆ ಪ್ರಾಣಾಪಾಯ ಕಟ್ಟಿಟ್ಟ ಬುತ್ತಿ ಹೀಗಾಗಿ ಸೂಕ್ತ ರೀತಿಯಲ್ಲಿ ಬೈಕ್, ವಾಹನಗಳು ಚಾಲನೆ ಮಾಡಿ ಅಮೂಲ್ಯ ಜೀವ ಉಳಿಸಿ ಎಂದು ದೊಡ್ಡಬಳ್ಳಾಪುರ ನಗರ ಎಸ್ ಐ ಕೆ. ವೆಂಕಟೇಶ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಎಸ್ ಐ ವೆಂಕಟೇಶ್ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೈಟ್: ಕೆ. ವೆಂಕಟೇಶ್, ಎಸ್ ಐ ದೊಡ್ಡಬಳ್ಳಾಪುರ ನಗರ ಠಾಣೆ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.